ರೇವ್ ಪಾರ್ಟಿಯಲ್ಲಿ ಡ್ರಗ್ಸ್ ಸಪ್ಲೈ.. ಪಾಲ್ಗೊಂಡವರ ವಿವರ ಪೊಲೀಸರ ಬಳಿಯಿದೆ – ಪರಮೇಶ್ವರ್!

ಬೆಂಗಳೂರು:- ರಾಜಧಾನಿ ಬೆಂಗಳೂರಿನಲ್ಲಿ ನಡೆದ ರೇವ್ ಪಾರ್ಟಿ ಪ್ರಕರಣಕ್ಕೆ ಸಂಬಂಧಿಸಿದಂತೆ ಪಾರ್ಟಿಯಲ್ಲಿ ಪಾಲ್ಗೊಂಡವರ ವಿವರ ಪೊಲೀಸರ ಬಳಿಯಿದೆ ಎಂದು ಗೃಹ ಸಚಿವ ಪರಮೇಶ್ವರ್ ಹೇಳಿದ್ದಾರೆ. ವಾಹನ ಸವಾರರೇ ಗಮನಿಸಿ: ತುರ್ತು ಕಾಮಗಾರಿ.. ಈ ರಸ್ತೆಗಳಲ್ಲಿ ಸಂಚಾರ ನಿರ್ಬಂಧ! ಈ ಸಂಬಂಧ ಮಾತನಾಡಿದ ಅವರು,ಬೆಂಗಳೂರಿನಲ್ಲಿ ರೇವ್ ಪಾರ್ಟಿ ನಡೆಯುತ್ತಿತ್ತು ಎಂದು ಸಿಸಿಬಿಯವರು ದಾಳಿ ಮಾಡಿದ್ದಾರೆ. ಯಾರ‍್ಯಾರು ಬಂದಿದ್ದರು ಎಂದು ಪೊಲೀಸರು ಮಾಹಿತಿ ತೆಗೆದುಕೊಂಡಿದ್ದಾರೆ. ದಾಳಿ ವೇಳೆ ಡ್ರಗ್ಸ್, ಸಿಂಥೆಟಿಕ್ ಡ್ರಗ್ಸ್ ಪತ್ತೆ ಆಗಿದೆ. ಕಾನೂನು ಪ್ರಕಾರ ಕ್ರಮ ಆಗಲಿದೆ. … Continue reading ರೇವ್ ಪಾರ್ಟಿಯಲ್ಲಿ ಡ್ರಗ್ಸ್ ಸಪ್ಲೈ.. ಪಾಲ್ಗೊಂಡವರ ವಿವರ ಪೊಲೀಸರ ಬಳಿಯಿದೆ – ಪರಮೇಶ್ವರ್!