ಬೆಂಗಳೂರು:- ನಟಿ ಸಂಜನಾ ಗಲ್ರಾನಿ ಹಾಗೂ ಶಿವಪ್ರಕಾಶ್ ಚಿಪ್ಪಿಗೆ ಬಿಗ್ ರಿಲೀಫ್ ಸಿಕ್ಕಿದೆ. ಇಬ್ಬರ ವಿರುದ್ದ ದಾಖಲಾಗಿದ್ದ ಎಫ್ಐಆರ್ ರದ್ದು ಮಾಡಲಾಗಿದೆ.
ಬೇರೆಯವರ ಮೇಲೆ ಗೂಬೆ ಕೂರಿಸುವುದು ದೇವೇಗೌಡರ ಕೆಟ್ಟ ಅಭ್ಯಾಸ – ಡಿಕೆಸು ವಾಗ್ದಾಳಿ!
ಸಿಸಿಬಿಯಿಂದ ನಟಿಯರು ಸೇರಿದಂತೆ ಡ್ರಗ್ ಪೆಡ್ಲರ್ ಗಳ ಬಂಧನವಾಗಿತ್ತು. ಎಫ್ಐಆರ್ ರದ್ದು ಕೋರಿ ಸಂಜನಾ ಹಾಗೂ ಶಿವಪ್ರಕಾಶ್ ಹೈಕೋರ್ಟ್ ಮೆಟ್ಟಿಲೇರಿದ್ದರು. ಅರ್ಜಿಯ ವಿಚಾರಣೆ ನಡೆಸಿದ್ದ ಹೈಕೋರ್ಟ್ ಏಕಸದಸ್ಯ ಪೀಠ ಎಫ್ಐಆರ್ ರದ್ದುಗೊಳಿಸಿ ಆದೇಶಿಸಿದೆ.