ಡ್ರಗ್ಸ್ ಪ್ರಕರಣ: ಸಂಜನಾ ಗಲ್ರಾನಿಗೆ ಬಿಗ್‌ ರಿಲೀಫ್‌…ಏನದು ಗೊತ್ತಾ!?

ಬೆಂಗಳೂರು:- ನಟಿ ಸಂಜನಾ ಗಲ್ರಾನಿ ಹಾಗೂ ಶಿವಪ್ರಕಾಶ್ ಚಿಪ್ಪಿಗೆ ಬಿಗ್ ರಿಲೀಫ್ ಸಿಕ್ಕಿದೆ. ಇಬ್ಬರ ವಿರುದ್ದ ದಾಖಲಾಗಿದ್ದ ಎಫ್‌ಐಆರ್‌ ರದ್ದು ಮಾಡಲಾಗಿದೆ. ಬೇರೆಯವರ ಮೇಲೆ ಗೂಬೆ ಕೂರಿಸುವುದು ದೇವೇಗೌಡರ ಕೆಟ್ಟ ಅಭ್ಯಾಸ – ಡಿಕೆಸು ವಾಗ್ದಾಳಿ! ಸಿಸಿಬಿಯಿಂದ ನಟಿಯರು ಸೇರಿದಂತೆ ಡ್ರಗ್ ಪೆಡ್ಲರ್ ಗಳ ಬಂಧನವಾಗಿತ್ತು. ಎಫ್‌ಐಆರ್ ರದ್ದು ಕೋರಿ ಸಂಜನಾ ಹಾಗೂ ಶಿವಪ್ರಕಾಶ್ ಹೈಕೋರ್ಟ್ ಮೆಟ್ಟಿಲೇರಿದ್ದರು. ಅರ್ಜಿಯ ವಿಚಾರಣೆ ನಡೆಸಿದ್ದ ಹೈಕೋರ್ಟ್‌ ಏಕಸದಸ್ಯ ಪೀಠ ಎಫ್‌ಐಆರ್‌ ರದ್ದುಗೊಳಿಸಿ ಆದೇಶಿಸಿದೆ.