ಕುಡುಕರೇ ಗಮನಿಸಿ: ಬೆಂಗಳೂರಿನಲ್ಲಿ ಇನ್ಮುಂದೆ ಡ್ರಂಕ್ & ಡ್ರೈವ್ ತಪಾಸಣೆ ಕಡ್ಡಾಯ!

ಬೆಂಗಳೂರು:- ರಾಜಧಾನಿ ಬೆಂಗಳೂರಿನಲ್ಲಿ ಪೊಲೀಸರು ಕೆಲ ದಿಟ್ಟ ಕ್ರಮಕೈಗೊಂಡಿದ್ದು, ವೀಕೆಂಡ್​ನಲ್ಲಿ ಡ್ರಂಕ್ & ಡ್ರೈವ್ ತಪಾಸಣೆ ಕಡ್ಡಾಯ ಮಾಡಲಾಗಿದೆ. ಬೆಂಗಳೂರಿನಲ್ಲಿ ಬೀದಿ ದನಗಳ ಉಪಟಳ: ಬಿಬಿಎಂಪಿ ಅಧಿಕಾರಿಗಳೇ ಇತ್ತ ನೋಡಿ! ಮಹಿಳೆಯರ ಮೇಲೆ ದೌರ್ಜನ್ಯ ಮತ್ತು ರೋಡ್ ರೇಜ್ ಕೇಸ್ ಹೆಚ್ಚಳ ಹಿನ್ನೆಲೆ ಪ್ರಕರಣಗಳಿಗೆ ಕಡಿವಾಣ ಹಾಕಲು ಬೆಂಗಳೂರು ಪೊಲೀಸರು ಕ್ರಮಕ್ಕೆ ಮುಂದಾಗಿದ್ದಾರೆ. ಪ್ರತಿ ಠಾಣೆಯಲ್ಲೂ ರಾತ್ರಿ ಕರ್ತವ್ಯಕ್ಕೆ ಇಬ್ಬರು ಮಹಿಳಾ ಹೆಚ್‌ಸಿ, ಪಿಸಿ ನಿಯೋಜನೆ ಮತ್ತು ರೋಡ್ ರೇಜ್ ಕೇಸ್ ನಿಯಂತ್ರಣಕ್ಕೆ ಪ್ರತಿ ಗುರುವಾರದಿಂದ ಭಾನುವಾರದವರೆಗೂ … Continue reading ಕುಡುಕರೇ ಗಮನಿಸಿ: ಬೆಂಗಳೂರಿನಲ್ಲಿ ಇನ್ಮುಂದೆ ಡ್ರಂಕ್ & ಡ್ರೈವ್ ತಪಾಸಣೆ ಕಡ್ಡಾಯ!