ಕುಡಿದ ಮತ್ತಿನಲ್ಲಿ ಕಾರು ಅಪಘಾತ: ನಟಿ ರವೀನಾ ಟಂಡನ್ ಮೇಲೆ ಹಲ್ಲೆಗೆ ಮುಂದಾದ ಜನ

ಬಾಲಿವುಡ್ ನಟಿ ರವೀನಾ ಟಂಡನ್ ಕುಡಿದ ಮತ್ತಿನಲ್ಲಿ ಮೂವರ ಮೇಲೆ ಹಲ್ಲೆ ಮಾಡಿ ದೌರ್ಜನ್ಯ ಎಸಗಿದ್ದಾರೆ ಎಂಬ ಆರೋಪ ಕೇಳಿ ಬಂದಿದ್ದು, ಇದರಿಂದ ರೊಚ್ಚಿಗೆದ್ದ ಸ್ಥಳೀಯರು ನಟಿ ರವೀನಾರನ್ನು ಸುತ್ತುವರೆದು ಪ್ರತಿಹಲ್ಲೆ ಮಾಡಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ಇದರ ವೀಡಿಯೋ ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಶನಿವಾರ ತಡರಾತ್ರಿ ಮುಂಬೈನ ಬಾಂದ್ರಾ ಉಪನಗರದಲ್ಲಿ ಘಟನೆ ನಡೆದಿದೆ. ಪ್ರಾಥಮಿಕ ವರದಿಯ ಪ್ರಕಾರ, ರಿಜ್ವಿ ಕಾಲೇಜು ಬಳಿಯ ಕಾರ್ಟರ್ ರಸ್ತೆಯಲ್ಲಿ ರವೀನಾ ಅವರ ಕಾರು ಚಾಲಕ ನಿರ್ಲಕ್ಷ್ಯದಿಂದ ವಾಹನ … Continue reading ಕುಡಿದ ಮತ್ತಿನಲ್ಲಿ ಕಾರು ಅಪಘಾತ: ನಟಿ ರವೀನಾ ಟಂಡನ್ ಮೇಲೆ ಹಲ್ಲೆಗೆ ಮುಂದಾದ ಜನ