ಕುಡಿದ ಮತ್ತಿನಲ್ಲಿ ಚಾಲನೆ: ಭಕ್ತರ ಮೇಲೆ ಹರಿದ ಕಾರು, ಯುವತಿ ಸಾವು, 8 ಮಂದಿ ಗಂಭೀರ!

ಉತ್ತರ ಕನ್ನಡ:– ಉತ್ತರ ಕನ್ನಡ ಜಿಲ್ಲೆ ಸಿದ್ದಾಪುರದ ಅಯ್ಯಪ್ಪ ದೇಗುಲದ ಬಳಿ ದುರ್ಘಟನೆ ಒಂದು ಸಂಭವಿಸಿದೆ. ವ್ಯಕ್ತಿಯೋರ್ವ ಕುಡಿದ ಮತ್ತಿನಲ್ಲಿ ಕಾರು ಚಲಾಯಿಸಿಕೊಂಡು ಬಂದು ಜಾತ್ರಗೆ ನುಗ್ಗಿಸಿದ್ದಾನೆ. ಪರಿಣಾಮ ಕಾರು ಭಕ್ತರ ಮೇಲೆ ಹರಿದಿದ್ದು, ಓರ್ವ ಯುವತಿ ಸಾವನ್ನಪ್ಪಿದ ಘಟನೆ ಜರುಗಿದೆ. ಕರ್ನಾಟಕದಲ್ಲಿ ಸರ್ಕಾರವೇ ಇಲ್ಲ, ಅಸ್ಥಿಪಂಜರ ಮಾತ್ರ ಉಳಿದಿದೆ: ವಿ ಸೋಮಣ್ಣ! 21 ವರ್ಷದ ದೀಪಾ ರಾಮಗೊಂಡ ಮೃತ ಯುವತಿ. ಕಲ್ಪನಾ, ಜಾನಕಿ, ಚೈತ್ರಾ, ಜ್ಯೋತಿ, ಮಾದೇವಿ, ಗೌರಿ, ರಾಮಪ್ಪ, ಗಜಾನನ್​ಗೆ ಗಂಭೀರ ಗಾಯಗಳಾಗಿದ್ದು, ಆಸ್ಪತ್ರೆಗೆ … Continue reading ಕುಡಿದ ಮತ್ತಿನಲ್ಲಿ ಚಾಲನೆ: ಭಕ್ತರ ಮೇಲೆ ಹರಿದ ಕಾರು, ಯುವತಿ ಸಾವು, 8 ಮಂದಿ ಗಂಭೀರ!