ವಾಹನ ಸವಾರರೇ ಗಮನಿಸಿ: ರಂಜಾನ್ ನಿಮಿತ್ತ, ಈ ರಸ್ತೆಗಳಲ್ಲಿ ಇಂದು ಸಂಚಾರ ಬಂದ್!

ಬೆಂಗಳೂರು:- ರಂಜಾನ್ ಹಬ್ಬದ ಪ್ರಯುಕ್ತ ನಗರದ ಹಲವು ರಸ್ತೆಗಳಲ್ಲಿ ಸಂಚಾರ ನಿರ್ಬಂಧ ಹೇರಲಾಗಿದೆ. ಮೈಸೂರು ರಸ್ತೆಯ ಬಿಬಿ ಜಂಕ್ಷನ್ ಮತ್ತು ಚಾಮರಾಜಪೇಟೆಯ 1ನೇ ಮುಖ್ಯರಸ್ತೆಯ 7ನೇ ಕ್ರಾಸ್‌ನಲ್ಲಿರುವ ಬಿಬಿಎಂಪಿ ಆಟದ ಮೈದಾನದಲ್ಲಿ 25,000 ಕ್ಕೂ ಹೆಚ್ಚು ಜನರು ಸೇರುವ ನಿರೀಕ್ಷೆಯಿದೆ. ಸಿಟಿ ಮಾರ್ಕೆಟ್ ಮೇಲ್ಸೇತುವೆಯಿಂದ (ಬಿಜಿಎಸ್ ಮೇಲ್ಸೇತುವೆ) ಟೋಲ್ ಗೇಟ್ ಜಂಕ್ಷನ್ ವರೆಗೆ ಬೆಳಿಗ್ಗೆ 7 ರಿಂದ ಮಧ್ಯಾಹ್ನ 12 ರವರೆಗೆ ರಸ್ತೆಯ ಎರಡೂ ಬದಿಗಳಲ್ಲಿ ಎಲ್ಲಾ ವಾಹನಗಳನ್ನು ತಾತ್ಕಾಲಿಕವಾಗಿ ನಿರ್ಬಂಧಿಸಲಾಗಿದೆ. IPL 2024: ಆರ್‌ಸಿಬಿ ಬ್ಯಾಟರ್ … Continue reading ವಾಹನ ಸವಾರರೇ ಗಮನಿಸಿ: ರಂಜಾನ್ ನಿಮಿತ್ತ, ಈ ರಸ್ತೆಗಳಲ್ಲಿ ಇಂದು ಸಂಚಾರ ಬಂದ್!