Duleep Trophy: ಶತಕ ಸಿಡಿಸಿ ಮಿಂಚಿದ ಇಶಾನ್ ಕಿಶನ್!

ದುಲೀಪ್ ಟ್ರೋಫಿಯಲ್ಲಿ ಅಮೋಘ ಶತಕ ಸಿಡಿಸಿ ಇಶಾನ್ ಕಿಶನ್ ಮಿಂಚಿದ್ದಾರೆ. ಯುವ ವಿಕೆಟ್‌ಕೀಪರ್ ಬ್ಯಾಟ್ಸ್‌ಮನ್ ಇಶಾನ್ ಕಿಶನ್, ಮತ್ತೆ ರಾಷ್ಟ್ರೀಯ ತಂಡದಲ್ಲಿ ಸ್ಥಾನ ಪಡೆಯುವ ಸಲುವಾಗಿ ದೇಶೀ ಟೂರ್ನಿ ದುಲೀಪ್ ಟ್ರೋಫಿಯಲ್ಲಿ ಅಮೋಘ ಶತಕ ಬಾರಿಸಿದ್ದಾರೆ. ಅಥಣಿ: ಶೌಚಾಲಯಕ್ಕೆ ಹೋದ ಯುವಕ ಕಾಲುವೆಗೆ ಬಿದ್ದು ಸಾವು! ದುಲೀಪ್ ಟ್ರೋಫಿ ಟೂರ್ನಿಯ ಮೊದಲ ಪಂದ್ಯದಿಂದ ಹೊರಗುಳಿದಿದ್ದ ಕಿಶನ್ 2ನೇ ಪಂದ್ಯದಲ್ಲಿ ಸಿಕ್ಕ ಅವಕಾಶವನ್ನು ಎರಡು ಕೈಗಳಿಂದ ಬಾಚಿಕೊಂಡಿದ್ದಾರೆ. ಟೂರ್ನಿಯಲ್ಲಿ ಭಾರತ ಸಿ ತಂಡದ ಪರ ಆಡುತ್ತಿರುವ ಕಿಶನ್, ಭಾರತ … Continue reading Duleep Trophy: ಶತಕ ಸಿಡಿಸಿ ಮಿಂಚಿದ ಇಶಾನ್ ಕಿಶನ್!