ದುನಿಯಾ ವಿಜಯ್, ರಚಿತಾ ರಾಮ್ ನಟನೆಯ ‘ಚೌಡಯ್ಯ’ ಚಿತ್ರತಂಡಕ್ಕೆ ಶಾಕ್ ನೀಡಿದ ಆರ್ ಟಿ  ಓ

ದುನಿಯಾ ವಿಜಯ್ ಹಾಗೂ ರಚಿತಾ ರಾಮ್ ನಟನೆಯ ಚೌಡಯ್ಯ ಸಿನಿಮಾದ ಶೂಟಿಂಗ್ ಭರದಿಂದ ಸಾಗುತ್ತಿದೆ. ಈ ಮಧ್ಯೆ ಸಿನಿಮಾದ ಶೂಟಿಂಗ್ ಸ್ಪಾಟ್‌ಗೆ ತೆರಳಿದ ತುಮಕೂರು ಆರ್‌ಟಿಓ ಅಧಿಕಾರಿಗಳು ಚಿತ್ರತಂಡಕ್ಕೆ ಶಾಕ್ ನೀಡಿದ್ದಾರೆ. ಸಿನಿಮಾ ಆರ್ಟಿಸ್ಟ್‌ಗಳನ್ನು ಕರೆತಂದಿದ್ದ ವಾಹನಗಳನ್ನು ಸೀಜ್ ಮಾಡಿದ್ದಾರೆ. ಚೌಡಯ್ಯಚಿತ್ರತಂಡವು ಆರ್‌ಟಿಓ ನಿಯಮ ಉಲ್ಲಂಘಿಸಿದೆ. ವಾಣಿಜ್ಯ ಉದ್ದೇಶಕ್ಕಾಗಿ ಸಾರಿಗೆಯೇತರ ವಾಹನ (ಖಾಸಗಿ ವಾಹನ) ಬಳಕೆ ಮಾಡಲಾಗುತ್ತಿದೆ ಎಂಬ ದೂರಿನ ಆಧಾರದ ಮೇಲೆ ಚಿತ್ರತಂಡದ ಶೂಟಿಂಗ್ ಸ್ಥಳಕ್ಕೆ ತೆರಳಿ ವಾಹನ ವಶಕ್ಕೆ ಪಡೆದಿದ್ದಾರೆ. ಸಿನಿಮಾದ ಶೂಟಿಂಗ್‌ಗೆ ಕಲಾವಿದರನ್ನು … Continue reading ದುನಿಯಾ ವಿಜಯ್, ರಚಿತಾ ರಾಮ್ ನಟನೆಯ ‘ಚೌಡಯ್ಯ’ ಚಿತ್ರತಂಡಕ್ಕೆ ಶಾಕ್ ನೀಡಿದ ಆರ್ ಟಿ  ಓ