ಒಳಗುತ್ತಿಗೆ ನೌಕರರನ್ನು ಕಾಯಂ ಮಾಡುವಂತೆ ನಕಲಿ ಆದೇಶ – ವಿಧಾನಸೌಧ ಠಾಣೆಯಲ್ಲಿ 2 FIR!

ಬೆಂಗಳೂರು:- ಮುಖ್ಯಮಂತ್ರಿ ಅಪರ ಮುಖ್ಯ ಕಾರ್ಯದರ್ಶಿಗಳ‌ ಹೆಸರಿನಲ್ಲಿ ನಕಲಿ ಆದೇಶ ಪತ್ರ ಹರಿದಾಡುತ್ತಿದ್ದು, ಒಂದೇ ವಾರದಲ್ಲಿ ವಿಧಾನಸೌಧ ಪೊಲೀಸ್ ಠಾಣೆಗೆ ಇಬ್ಬರು ಸರ್ಕಾರಿ ‌ಹಿರಿಯ‌ ಅಧಿಕಾರಿಗಳಿಂದ ದೂರು ದಾಖಲಾಗಿದೆ. IPL Points table 2024: 5 ನೇ ಸ್ಥಾನಕ್ಕೆ ಜಿಗಿದ ಲಕ್ನೋ, RCB ಗೆ ಎಷ್ಟನೇ ಸ್ಥಾನ! – ಹೀಗಿದೆ ಪಾಯಿಂಟ್ಸ್ ಟೇಬಲ್! ಆರೋಗ್ಯ ಮತ್ತು ಕುಟುಂಬ ಇಲಾಖೆಯಲ್ಲಿ ಎನ್​ಹೆಚ್​ಎಂಗಳನ್ನು ಒಳಗುತ್ತಿಗೆ ಆಧಾರದ ಮೇಲೆ ನೇಮಕ ಮಾಡಲಾಗಿದೆ. ಎನ್​ಹೆಚ್​ಎಂ ನೌಕರರನ್ನು ಖಾಯಂ ಗೊಳಿಸಲಾಗಿದೆ ಎಂಬ ಆದೇಶದ ನಕಲಿ … Continue reading ಒಳಗುತ್ತಿಗೆ ನೌಕರರನ್ನು ಕಾಯಂ ಮಾಡುವಂತೆ ನಕಲಿ ಆದೇಶ – ವಿಧಾನಸೌಧ ಠಾಣೆಯಲ್ಲಿ 2 FIR!