ನಾಟಕದ ಪ್ರದರ್ಶನದ ವೇಳೆ ವೇದಿಕೆಯಲ್ಲೇ ಕುಸಿದು ಬಿದ್ದ ಹನುಮ ಪಾತ್ರಧಾರಿ ಸಾವು..! Video

ಚಂಡೀಗಢ: ಹನುಮ ವೇಷಧಾರಿಯೊಬ್ಬರು ವೇದಿಕೆಯಲ್ಲೇ ಕುಸಿದು ಬಿದ್ದು ಮೃತಪಟ್ಟ ಘಟನೆ ಹರಿಯಾಣದ ಭಿವಾನಿಯಲ್ಲಿ ನಡೆದಿದೆ. ಮೃತರನ್ನು ಹರೀಶ್ ಮೆಹ್ತಾ ಎಂದು ಗುರುತಿಸಲಾಗಿದ್ದು, ಇವರು ಎಂಜಿನಿಯರ್‌ ಆಗಿ ಕಾರ್ಯ ನಿರ್ವಹಿಸುತ್ತಿದ್ದರು. ಇದೀಗ ಅಯೋಧ್ಯೆಯ ರಾಮ ಮಂದಿರದಲ್ಲಿ ಬಾಲರಾಮನ ಪ್ರಾಣಪ್ರತಿಷ್ಠೆ ಹಿನ್ನೆಲೆಯಲ್ಲಿ ರಾಮಲೀಲಾ ಸ್ಕಿಟ್‌ ಹಮ್ಮಿಕೊಳ್ಳಲಾಗಿತ್ತು. ಈ ಕಾರ್ಯಕ್ರಮದಲ್ಲಿ ಹರೀಶ್‌ ಮೆಹ್ತಾ ಅವರು ಹನುಮಂತನ ಪಾತ್ರವನ್ನು ನಿರ್ವಹಿಸುತ್ತಿದ್ದರು. ಸ್ಕಿಟ್‌ ಮಾಡ್ತಿದ್ದಂತೆಯೇ  ಹರೀಶ್‌ ಮೆಹ್ತಾ ಏಕಾಏಕಿ ಕುಸಿದು ಬಿದ್ದರು. ಆದರೆ ಪ್ರೇಕ್ಷಕರು ಮಾತ್ರ ಇದು ಸ್ಕಿಟ್‌ ಭಾಗವೆಂದು ಭಾವಿಸಿ ಕೂಡಲೇ ಯಾರೂ … Continue reading ನಾಟಕದ ಪ್ರದರ್ಶನದ ವೇಳೆ ವೇದಿಕೆಯಲ್ಲೇ ಕುಸಿದು ಬಿದ್ದ ಹನುಮ ಪಾತ್ರಧಾರಿ ಸಾವು..! Video