ಕೇಂದ್ರ ಸರ್ಕಾರದಿಂದ ಕಾರ್ಮಿಕರಿಗೆ ದಸರಾ ಬೋನಸ್: ಕನಿಷ್ಠ ವೇತನ ದರ ಹೆಚ್ಚಳ
ಕೇಂದ್ರ ಸರ್ಕಾರವು ಕಾರ್ಮಿಕರಿಗೆ ಕನಿಷ್ಠ ವೇತನ ದರಗಳನ್ನು ಹೆಚ್ಚಳ ಮಾಡಿದೆ. ವೇರಿಯಬಲ್ ಡಿಯರ್ನೆಸ್ ಅಲೋವೆನ್ಸ್ (VDA) ಪರಿಷ್ಕರಣೆ ಮೂಲಕ ಕೇಂದ್ರ ಸರ್ಕಾರವು ಕನಿಷ್ಠ ವೇತನ ದರ ಹೆಚ್ಚಳ ಘೋಷಿಸಿದೆ. ಇದು ಅಕ್ಟೋಬರ್ 1, 2024 ರಿಂದ ಜಾರಿಗೆ ಬರಲಿದೆ. ಈ ಪರಿಷ್ಕರಣೆಯು ಕಾರ್ಮಿಕರಿಗೆ, ವಿಶೇಷವಾಗಿ ಅಸಂಘಟಿತ ವಲಯದಲ್ಲಿರುವವರಿಗೆ, ಆರ್ಥಿಕ ನಿರ್ವಹಣೆಗೆ ಸಹಕಾರಿಯಾಗಲಿದೆ. ಪರಿಷ್ಕೃತ ವೇತನವು ಕಟ್ಟಡ ಕಾರ್ಮಿಕರು, ಲೋಡಿಂಗ್ ಮತ್ತು ಅನ್‌ಲೋಡಿಂಗ್, ವಾಚ್ ಮತ್ತು ವಾರ್ಡ್, ಕಸ ಗುಡಿಸುವುದು, ಸ್ವಚ್ಛತೆ, ಮನೆಗೆಲಸ, ಗಣಿಗಾರಿಕೆ ಮತ್ತು ಕೃಷಿ ಸೇರಿದಂತೆ … Continue reading ಕೇಂದ್ರ ಸರ್ಕಾರದಿಂದ ಕಾರ್ಮಿಕರಿಗೆ ದಸರಾ ಬೋನಸ್: ಕನಿಷ್ಠ ವೇತನ ದರ ಹೆಚ್ಚಳ
Copy and paste this URL into your WordPress site to embed
Copy and paste this code into your site to embed