ದಸರಾ ಸಂಭ್ರಮ: ಮೈಸೂರು ಅರಮನೆಯಲ್ಲಿ ಆಯುಧ ಪೂಜೆ!

ಮೈಸೂರು;- ಇಂದು ಅರಮನೆಯಲ್ಲಿ ದಸರಾ ಸಂಭ್ರಮ ಕಳೆಗಟ್ಟಲಿದ್ದು, ಆಯುಧ ಪೂಜೆಗೆ ಸಕಲ ಸಿದ್ಧತೆಗಳು ನಡೆಯುತ್ತಿವೆ. ಇವತ್ತು ಶರನ್ನವರಾತ್ರಿಯ ಒಂಬತ್ತನೇ ದಿನ.. ಮೈಸೂರು ಅರಮನೆಯಲ್ಲಿ ಸಾಂಪ್ರದಾಯಿಕ ಆಯುಧ ಪೂಜೆ ನಡೆಯಲಿದೆ.. ರಾಜ ಪರಂಪರೆಯಂತೆ ಬೆಳಗ್ಗೆ ರಾಜವಂಶಸ್ಥರಾದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಯದುವೀರ್, ಪೂಜಾ ಕೈಂಕರ್ಯಗಳಲ್ಲಿ ತೊಡಗಿಕೊಳ್ಳಲಿದ್ದಾರೆ. ಮಗಳ ಮೇಲೆ ನಿರಂತರ ಅತ್ಯಾಚಾರ: ಪಾಪಿ ಅಪ್ಪನಿಗಾಗಿ ಖಾಕಿ ಶೋಧ! ಅರಮನೆಯಲ್ಲಿ ಆಯುಧ ಪೂಜೆ ಬೆಳಗ್ಗೆ 6 ಗಂಟೆಗೆ ಚಾಮುಂಡಿ ತೊಟ್ಟಿಯಲ್ಲಿ ಚಂಡಿಕಾ ಹೋಮ ಹೋಮದ ಹೊತ್ತಿಗೆ ಆನೆ ಬಾಗಿಲಿಗೆ … Continue reading ದಸರಾ ಸಂಭ್ರಮ: ಮೈಸೂರು ಅರಮನೆಯಲ್ಲಿ ಆಯುಧ ಪೂಜೆ!