ಕರ್ನಾಟಕದಲ್ಲಿ ನಾಳೆಯಿಂದ ಶಾಲಾ ಮಕ್ಕಳಿಗೆ ದಸರಾ ರಜೆ ಶುರು!

ಬೆಂಗಳೂರು:- ರಾಜ್ಯಾದ್ಯಂತ ಶಾಲಾ ಮಕ್ಕಳಿಗೆ ಅಕ್ಟೋಬರ್ 3 ರಿಂದ 20ರ ತನಕ ದಸರಾ ರಜೆ ಘೋಷಿಸಿದ್ದ, ನಾಳೆಯಿಂದಲೇ ಮಕ್ಕಳಿಗೆ ದಸರಾ ರಜೆ ಆರಂಭವಾಗಲಿದೆ. ಒಟ್ಟು 17 ದಿನ ಶಾಲಾ ವಿದ್ಯಾರ್ಥಿಗಳಿಗೆ ದಸರಾ ರಜೆ ಇರಲಿದೆ. ಭೀಕರ ಅಪಘಾತ: ಚಾಲಕನ ನಿಯಂತ್ರಣ ತಪ್ಪಿ ಗೂಡ್ಸ್ ಲಾರಿ ಪಲ್ಟಿ! 2024-25ನೇ ಶೈಕ್ಷಣಿಕ ಸಾಲಿನ ದಸರಾ ರಜೆ ಅಕ್ಟೋಬರ್ 3 ರಿಂದ 20 ರವರೆಗೆ ಇರಲಿದೆ. ಅಕ್ಟೋಬರ್ 2 ರಂದು ಗಾಂಧಿ ಜಯಂತಿ ಇದ್ದು, ಕಾರ್ಯಕ್ರಮದ ನಂತರ ರಜೆಗಳು ಆರಂಭವಾಗಲಿದೆ. ಇನ್ನು … Continue reading ಕರ್ನಾಟಕದಲ್ಲಿ ನಾಳೆಯಿಂದ ಶಾಲಾ ಮಕ್ಕಳಿಗೆ ದಸರಾ ರಜೆ ಶುರು!