Breaking: ಲೋಕಸಭೆಯಲ್ಲಿ ಬಿಜೆಪಿ ಹಿನ್ನಡೆಗೆ ಕಾರಣ ತಿಳಿಸಿದ ಡಿ.ವಿ ಸದಾನಂದಗೌಡ..!
ಬೆಂಗಳೂರು:- ಲೋಕಸಭೆಯಲ್ಲಿ ಬಿಜೆಪಿ ಹಿನ್ನಡೆಗೆ ಡಿವಿ ಸದಾನಂದಗೌಡ ಕಾರಣ ತಿಳಿಸಿದ್ದಾರೆ. ಲೋಕಸಭಾ ಚುನಾವಣೆಯಲ್ಲಿ 8 ಕಡೆ ಬಿಜೆಪಿ ಸೋಲಿಗೆ ಹಾಗೂ ಉಳಿದೆಡೆ ಕಡಿಮೆ ಮಾರ್ಜಿನ್ ಬರಲು ಪ್ರಧಾನಿ ಮೋದಿಯವರ ಮೇಲಿನ ನಮ್ಮ ಅತಿಯಾದ ಆತ್ಮ ವಿಶ್ವಾಸ ಹಾಗೂ ಕಾರ್ಯಕರ್ತರ ಕಡಗಣನೆಯೇ ಕಾರಣ ಎಂದರು. Murder Case: ರೇಣುಕಾಸ್ವಾಮಿ ಕೊಲೆ ಕೇಸ್.. ದರ್ಶನ್ ಬಗ್ಗೆ ಸುಮಲತಾ ಹೇಳಿದ್ದೇನು!? ಈ ಲೋಕಸಭಾ ಚುನಾವಣೆಯಲ್ಲೂ ನಮಗೆ ನಿರೀಕ್ಷಿತ ಫಲಿತಾಂಶ ಸಿಕ್ಕಿಲ್ಲ. ನಾವು ವಿಧಾನಸಭಾ ಫಲಿತಾಂಶದ ಹಿನ್ನೆಡೆಯನ್ನು ಗಂಭೀರವಾಗಿ ಪರಿಗಣಿಸಬೇಕಿತ್ತು. ಕಾರ್ಯಕರ್ತರನ್ನು ಉತ್ತೇಜಿಸಿ … Continue reading Breaking: ಲೋಕಸಭೆಯಲ್ಲಿ ಬಿಜೆಪಿ ಹಿನ್ನಡೆಗೆ ಕಾರಣ ತಿಳಿಸಿದ ಡಿ.ವಿ ಸದಾನಂದಗೌಡ..!
Copy and paste this URL into your WordPress site to embed
Copy and paste this code into your site to embed