ದ್ವಾರಕೀಶ್ ನಿಧನ: ಟಿಆರ್ ಮಿಲ್’ನಲ್ಲಿ ಇಂದು ಅಂತ್ಯಕ್ರಿಯೆ!

ಬೆಂಗಳೂರಿನ ‘ಟಿಆರ್ ಮಿಲ್’ನಲ್ಲಿ ದ್ವಾರಕೀಶ್ ಅಂತ್ಯಕ್ರಿಯೆ ನಡೆಯಲಿದೆ. ಬ್ರಾಹ್ಮಣರ ವಿಧಿ ವಿಧಾನದ ರೀತಿಯಲ್ಲಿ ಅಂತ್ಯಕ್ರಿಯೆ (Funeral) ಮಾಡಲಾಗುತ್ತಿದ್ದು, ದ್ವಾರಕೀಶ್ ಅವರ ಹಿರಿಯ ಪುತ್ರ ವಿಧಿ ವಿಧಾನಗಳನ್ನು ನಡೆಸಲಿದ್ದಾರೆ. ಬೆಳಗ್ಗೆ ಎಂಟು ಗಂಟೆಯಿಂದ ಮಧ್ಯಾಹ್ನ 12 ಗಂಟೆಯವರೆಗೆ ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಸಾರ್ವಜನಿಕರಿಗೆ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದ್ದು, ಬೆಳಗ್ಗೆ 7 ಗಂಟೆಗೆ ಮನೆಯಲ್ಲಿ ಕಾರ್ಯಗಳು ನಡೆದಿವೆ. ಮನೆಯಿಂದ ರವೀಂದ್ರ ಕಲಾಕ್ಷೇತ್ರಕ್ಕೆ ಪಾರ್ಥೀವ ಶರೀರವನ್ನು ತರಲಾಗಿದ್ದು, ಅಭಿಮಾನಿಗಳು ಮತ್ತು ಕಲಾವಿದರು ಆಗಮಿಸಿ, ಅಂತಿಮ ದರ್ಶನ ಪಡೆಯುತ್ತಿದ್ದಾರೆ. Eshwarappa: ನನ್ನ … Continue reading ದ್ವಾರಕೀಶ್ ನಿಧನ: ಟಿಆರ್ ಮಿಲ್’ನಲ್ಲಿ ಇಂದು ಅಂತ್ಯಕ್ರಿಯೆ!