ಮಂಡ್ಯದಲ್ಲಿ ಬೆಳ್ಳಂಬೆಳಿಗ್ಗೆ ಪೊಲೀಸರ ಗನ್ ಸದ್ದು : ರೌಡಿಶೀಟರ್ ಕಾಲಿಗೆ ಗುಂಡೇಟು!

ಮಂಡ್ಯ :- ಸಕ್ಕರೆನಾಡು ಮಂಡ್ಯದಲ್ಲಿ ಭಾನುವಾರ ಬೆಳ್ಳಂಬೆಳಿಗ್ಗೆ ಪೊಲೀಸರ ಗನ್ ಸದ್ದು ಮಾಡಿದೆ. ಮಳವಳ್ಳಿ ತಾಲೂಕಿನ ಚಿಕ್ಕಮುಲಗೂಡು ಬಳಿ ನಟೋರಿಯಸ್ ರೌಡಿಶೀಟರ್ ಮುತ್ತುರಾಜ್ ಅಲಿಯಾಸ್ ಡಕ್ಕ ಎಂಬಾತನ ಮೇಲೆ ಹಲಗೂರು ವೃತ್ತದ ಸರ್ಕಲ್ ಇನ್ಸ್ ಪೆಕ್ಟರ್ ಶ್ರೀಧರ್ ಫೈರಿಂಗ್ ಮಾಡಿ ಬಂಧಿಸಿದ್ದಾರೆ. ಯೋಧರು ಉಗ್ರರ ನಡುವೆ ಗುಂಡಿನ ಕಾಳಗ: ಜಮ್ಮು ಕಾಶ್ಮೀರದಲ್ಲಿ ಇಬ್ಬರು ಸೈನಿಕರು ಹುತಾತ್ಮ, ಮೂವರಿಗೆ ಗಾಯ! ಕೊಲೆ, ಕೊಲೆಯತ್ನ ಹಾಗೂ ರೌಡಿ ಚಟುವಟಿಕೆಗಳು ಸೇರಿದಂತೆ 5ಕ್ಕೂ ಹೆಚ್ಚು ಪ್ರಕರಣಗಳಲ್ಲಿ ಭಾಗಿಯಾಗಿ ತಲೆಮರೆಸಿಕೊಂಡಿದ್ದ ಮುತ್ತುರಾಜ್ ಅಲಿಯಾಸ್ … Continue reading ಮಂಡ್ಯದಲ್ಲಿ ಬೆಳ್ಳಂಬೆಳಿಗ್ಗೆ ಪೊಲೀಸರ ಗನ್ ಸದ್ದು : ರೌಡಿಶೀಟರ್ ಕಾಲಿಗೆ ಗುಂಡೇಟು!