ಬೆಂಗಳೂರಲ್ಲಿ ಬೆಳ್ಳಂಬೆಳಗ್ಗೆ ಪೊಲೀಸರ ಗುಂಡಿನ ಸದ್ದು: ವಿಕೃತಿ ಮೆರೆದಿದ್ದ ರೌಡಿಶೀಟರ್ ಕಾಲಿಗೆ ಗುಂಡೇಟು

ಬೆಂಗಳೂರು: ಬೆಳ್ಳಂಬೆಳಗ್ಗೆ ರೌಡಿಶೀಟರ್  ಕಾಲಿಗೆ ಪೊಲೀಸರು ಗುಂಡೇಟು ನೀಡಿದ ಘಟನೆ ನಗರದ ಜ್ಞಾನಭಾರತಿಯ ಉಲ್ಲಾಳದ ಬಳಿ ನಡೆದಿದೆ. ಭಾರತೀಯ ರೈಲ್ವೆ ಜೊತೆ ‘ಕೊಂಕಣ’ ವಿಲೀನ: ಸಚಿವ ವಿ ಸೋಮಣ್ಣ! ಇತ್ತೀಚಿಗಷ್ಟೇ ಯುವಕನೊಬ್ಬನನ್ನು ವಿವಸ್ತ್ರಗೊಳಿಸಿ ವಿಕೃತಿ ಮೆರೆದಿದ್ದ ರೌಡಿಶೀಟರ್ ಪವನ್ ಅಲಿಯಾಸ್ ಕಡುಬು ಕಾಲಿಗೆ ಪೊಲೀಸರು ಬೆಳ್ಳಂಬೆಳಗ್ಗೆ ಗುಂಡೇಟು ನೀಡಿದ್ದಾರೆ. ಬಂಧನದ ವೇಳೆ ಪೊಲೀಸರ ಮೇಲೆ ಹಲ್ಲೆ ಮಾಡಲು ಮುಂದಾಗಿದ್ದ ಕಡುಬು ಮೇಲೆ ಪೊಲೀಸರು ಗುಂಡಿನ ದಾಳಿ ನಡೆಸಿ, ಆತನ ಬಲಗಾಲಿಗೆ ಗುಂಡು ಹಾರಿಸಿದ್ದಾರೆ. ಕಾಮಾಕ್ಷಿಪಾಳ್ಯ ಠಾಣಾ ವ್ಯಾಪ್ತಿಯಲ್ಲಿ … Continue reading ಬೆಂಗಳೂರಲ್ಲಿ ಬೆಳ್ಳಂಬೆಳಗ್ಗೆ ಪೊಲೀಸರ ಗುಂಡಿನ ಸದ್ದು: ವಿಕೃತಿ ಮೆರೆದಿದ್ದ ರೌಡಿಶೀಟರ್ ಕಾಲಿಗೆ ಗುಂಡೇಟು