2 ವಾರ ನಿತ್ಯ ಮೆಂತ್ಯ ಬೀಜ ತಿನ್ನುತ್ತಾ ಬನ್ನಿ, ನಿಮ್ಮ ದೇಹದಲ್ಲಾಗುವ ಚಮತ್ಕಾರ ನೋಡಿ!

ಮೆಂತ್ಯವು ಜೀರ್ಣಕಾರಿ ಕಿಣ್ವಗಳನ್ನು ಉತ್ತೇಜಿಸುತ್ತವೆ. ಇದು ಅಜೀರ್ಣ ಅಥವಾ ಉಬ್ಬುವಿಕೆಯಿಂದ ಉಂಟಾಗುವ ಅಸ್ವಸ್ಥತೆಯನ್ನು ಕಡಿಮೆ ಮಾಡಲು ಸಹಕಾರಿಯಾಗಿದೆ. ಹೆಚ್ಚುವರಿಯಾಗಿ, ಮೆಂತ್ಯವು ಕರುಳಿನಲ್ಲಿನ ಕೊಲೆಸ್ಟ್ರಾಲ್ ಹೀರಿಕೊಳ್ಳುವುದನ್ನು ತಡೆಯಲು ಸಹಾಯ ಮಾಡುತ್ತದೆ. ಕೊಲೆಸ್ಟ್ರಾಲ್ ಮಟ್ಟವನ್ನು ಕಡಿಮೆ ಮಾಡುವುದರ ಜೊತೆಗೆ ಹೃದ್ರೋಗದ ಅಪಾಯವನ್ನು ಕಡಿಮೆ ಮಾಡುತ್ತದೆ. ತೂಕ ನಷ್ಟಕ್ಕೂ ಇದು ಸಹಕಾರಿ ಎಂದು ಯೋಗ ಇನ್ಸ್ಟಿಟ್ಯೂಟ್‌ನ ನಿರ್ದೇಶಕ ಹಂಸಾಜಿ ಯೋಗೇಂದ್ರ ಅವರು ತಮ್ಮ ಯೂಟ್ಯೂಬ್ ಚಾನೆಲ್‌ನಲ್ಲಿ ಹೇಳುತ್ತಾರೆ. ದೊಡ್ಡಬಳ್ಳಾಪುರ: ಕೊನೆಗೂ ಬೋನಿಗೆ ಬಿದ್ದ ಚಿರತೆ, ನಿಟ್ಟುಸಿರು ಬಿಟ್ಟ ಗ್ರಾಮಸ್ಥರು! ಮೆಂತ್ಯ ಬೀಜಗಳನ್ನು … Continue reading 2 ವಾರ ನಿತ್ಯ ಮೆಂತ್ಯ ಬೀಜ ತಿನ್ನುತ್ತಾ ಬನ್ನಿ, ನಿಮ್ಮ ದೇಹದಲ್ಲಾಗುವ ಚಮತ್ಕಾರ ನೋಡಿ!