ರಕ್ತದಲ್ಲಿನ ಸಕ್ಕರೆ ಮಟ್ಟ ಕಡಿಮೆ ಮಾಡಲು ಬೆಳ್ಳುಳ್ಳಿ ಹೀಗೆ ಸೇವಿಸಿ!

ಬೆಳ್ಳುಳ್ಳಿ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ಮತ್ತು ಕೊಲೆಸ್ಟ್ರಾಲ್ ಅನ್ನು ನಿಯಂತ್ರಿಸುತ್ತದೆ. ಇದರ ಪ್ರಯೋಜನ ಪಡೆಯಲು ಪ್ರತಿದಿನ ಬೆಳಗ್ಗೆ ಬೆಚ್ಚಗಿನ ನೀರಿನ ಜೊತೆ ಎರಡು ಎಸಳು ಬೆಳ್ಳುಳ್ಳಿಯನ್ನು ಸೇವಿಸುವುದು ಉತ್ತಮ. ಎಚ್ಚರ.. ಮೂತ್ರ ವಿಸರ್ಜನೆ ನಿಯಂತ್ರಿಸಬೇಡಿ.. ಗಂಭೀರ ಕಾಯಿಲೆ ಬರಬಹುದು ಹುಷಾರ್! ಈ ನಡುವೆ, 29 ಮೆಟಾ ವಿಶ್ಲೇಷಣೆ ಅಧ್ಯಯನದಲ್ಲಿ ಬಹಿರಂಗವಾದ ಮಾಹಿತಿ ಪ್ರಕಾರ, ಪ್ರತಿದಿನ ಎರಡು ಬೆಳ್ಳುಳ್ಳಿ ಎಸಳನ್ನು ತಿನ್ನುವುದರಿಂದ ಸಾಕಷ್ಟು ಪ್ರಯೋಜನಕಾರಿ ಎಂದು ಕಂಡುಬಂದಿದೆ. ಮಧುಮೇಹ ಮತ್ತು ಹೃದ್ರೋಗದ ಅಪಾಯವನ್ನು ತಡೆಯಲು ಬೆಳ್ಳುಳ್ಳಿ ಸೇವನೆ ಪ್ರಯೋಜನಕಾರಿಯಾಗಿದೆ. … Continue reading ರಕ್ತದಲ್ಲಿನ ಸಕ್ಕರೆ ಮಟ್ಟ ಕಡಿಮೆ ಮಾಡಲು ಬೆಳ್ಳುಳ್ಳಿ ಹೀಗೆ ಸೇವಿಸಿ!