ನಿತ್ಯ ರಾತ್ರಿ ಒಂದೇ ಒಂದು ಎಸಳು ಬೆಳ್ಳುಳ್ಳಿ ತಿನ್ನಿ.. ದೇಹದಲ್ಲಾಗುವ ಚಮತ್ಕಾರ ನೋಡಿ..!

ಬೆಳ್ಳುಳ್ಳಿಯ ರಂಜಕ, ಸತು, ಪೊಟ್ಯಾಸಿಯಮ್ ಮತ್ತು ಮೆಗ್ನೀಸಿಯಮ್‌ನಂತಹ ಖನಿಜಗಳಲ್ಲಿ ಸಮೃದ್ಧವಾಗಿದೆ. ಹಾಗಾಗಿ ಬೆಳ್ಳುಳ್ಳಿ ಅನೇಕ ರೀತಿಯ ಆರೋಗ್ಯಕರ ಪ್ರಯೋಜನಗಳನ್ನು ಹೊಂದಿದೆ ಅಂತ ಹೇಳಬಹುದು. ಅದರಲ್ಲೂ ಈ ಬೆಳ್ಳುಳ್ಳಿಯನ್ನು ರಾತ್ರಿ ಹೊತ್ತು ತಿಂದರೆ ಇನ್ನೂ ಒಳ್ಳೆಯದಂತೆ ಅಂತ ಹೇಳಲಾಗುತ್ತಿದೆ. DC V/s MI: ಮತ್ತೆ ಹಾರ್ದಿಕ್ ಪಡೆಗೆ ಭಾರೀ ಮುಖಭಂಗ: ಮುಂಬೈ ವಿರುದ್ಧ ಡೆಲ್ಲಿಗೆ ರೋಚಕ ಗೆಲುವು! ಪ್ರತಿರಕ್ಷಣಾ ವ್ಯವಸ್ಥೆಯನ್ನು ಹೆಚ್ಚಿಸುತ್ತದೆ: ಬೆಳ್ಳುಳ್ಳಿಯಲ್ಲಿ ಅಲಿಸಿನ್ ಎಂಬ ಸಂಯುಕ್ತವಿರುವುದರಿಂದ ಆಂಟಿಮೈಕ್ರೋಬಿಯಲ್ ಗುಣವನ್ನು ಹೊಂದಿರುತ್ತದೆಯಂತೆ. ಇದು ದೇಹದಲ್ಲಿನ ಪ್ರತಿರಕ್ಷಣಾ ವ್ಯವಸ್ಥೆಯನ್ನು ಹೆಚ್ಚಿಸುತ್ತದೆಯಂತೆ. … Continue reading ನಿತ್ಯ ರಾತ್ರಿ ಒಂದೇ ಒಂದು ಎಸಳು ಬೆಳ್ಳುಳ್ಳಿ ತಿನ್ನಿ.. ದೇಹದಲ್ಲಾಗುವ ಚಮತ್ಕಾರ ನೋಡಿ..!