ಚಳಿಗಾಲದಲ್ಲಿ ವಿಟಮಿನ್‌ ಡಿ ಕೊರತೆಯಾದ್ರೆ ಈ ಆಹಾರಗಳ ಸೇವನೆ ಮಾಡಿ !

ಚಳಿಗಾಲದಲ್ಲಿ ಪದೇಪದೆ ಶೀತ-ಕೆಮ್ಮು ಕಾಡುತ್ತಿದ್ದರೆ, ʻಚಳಿಗಾಲಾಂದ್ರೆ ಇಷ್ಟೆʼ ಎಂದು ತಳ್ಳಿ ಹಾಕುತ್ತೇವೆ. ಸ್ನಾಯುಸೆಳೆತ ಹಿಂಡುತ್ತಿದ್ದರೆ ಹಣೆಬರಹವನ್ನು ಹಳಿಯುತ್ತೇವೆ. ನಮಗೆ ವಿಟಮಿನ್‌ ಡಿ ಕೊರತೆಯಿದೆಯೇ ಎಂಬುದನ್ನು ಪರೀಕ್ಷಿಸಿಕೊಳ್ಳುವುದೇ ಇಲ್ಲ. ವಿಟಮಿನ್‌ ಡಿ ಕೊರತೆ ಎಲ್ಲಾ ವಯೋಮಾನದವರನ್ನೂ ಬಾಧಿಸಬಹುದು. ಕಾರಣ, ಡಿ ಜೀವಸತ್ವ ದೊರೆಯುವ ಮೂಲಗಳ ಬಗ್ಗೆ ಇರುವ ಅರಿವಿನ ಕೊರತೆ. ಸೂರ್ಯನ ಬಿಸಿಲಿನಲ್ಲಿ ಸಾಕಷ್ಟು ಪ್ರಮಾಣದ ವಿಟಮಿನ್‌ ಡಿ ದೊರೆಯುತ್ತದೆ, ನಿಜ. ಆದರೆ ದಿನದಲ್ಲಿ ಒಂದಿಷ್ಟು ಹೊತ್ತು ನಮ್ಮನ್ನು ನಾವು ಬಿಸಿಗೆ ಒಡ್ಡಿಕೊಳ್ಳಬೇಕಾಗುತ್ತದೆ.  ಈ ಆಹಾರಗಳ ಸೇವನೆ ಮಾಡಿ  … Continue reading ಚಳಿಗಾಲದಲ್ಲಿ ವಿಟಮಿನ್‌ ಡಿ ಕೊರತೆಯಾದ್ರೆ ಈ ಆಹಾರಗಳ ಸೇವನೆ ಮಾಡಿ !