Health Tips: ಮಧುಮೇಹ ನಿಯಂತ್ರಣದಲ್ಲಿಡಲು ಈ ಚಟ್ನಿ ಸೇವಿಸಿ!

ಮಧುಮೇಹವನ್ನು ನಿಯಂತ್ರಣದಲ್ಲಿಡಲು ನಿಯಮಿತವಾಗಿ ರಕ್ತ ಪರೀಕ್ಷೆಗಳನ್ನು ಮಾಡಿ. ಇದಲ್ಲದೇ ಆಹಾರಕ್ರಮವನ್ನು ಬದಲಾಯಿಸಬೇಕು.. ಅನೇಕ ಜನರು ಮಧುಮೇಹದಿಂದ ಬಳಲುತ್ತಾರೆ. ಮಧುಮೇಹಿಗಳಿಗೆ ವಿವಿಧ ರೋಗಗಳ ಅಪಾಯವೂ ಕೂಡ ಹೆಚ್ಚು. ಅದರಲ್ಲೂ ಅಧಿಕ ರಕ್ತದೊತ್ತಡದ ಸಮಸ್ಯೆ, ಇದಲ್ಲದೆ, ಮೂತ್ರಪಿಂಡ ಮತ್ತು ಹೃದ್ರೋಗದ ಅಪಾಯವೂ ಹೆಚ್ಚಾಗಿರುತ್ತದೆ. Narendra Modi: ಪ್ರಧಾನಿಯಾಗಿ ಪ್ರಮಾಣವಚನ ಸ್ವೀಕಾರ…ಮತ್ತೆ ಮೋದಿ ಯುಗಾರಂಭ! ವಿವಿಧ ಕಾಯಿಲೆಗಳನ್ನು ತಪ್ಪಿಸಲು ಮಧುಮೇಹವನ್ನು ನಿಯಂತ್ರಣದಲ್ಲಿಟ್ಟುಕೊಳ್ಳುವುದು ಮುಖ್ಯವಾಗಿದೆ. ಮಧುಮೇಹವನ್ನು ನಿಯಂತ್ರಣದಲ್ಲಿಡಲು ನಿಯಮಿತವಾಗಿ ರಕ್ತ ಪರೀಕ್ಷೆಗಳನ್ನು ಮಾಡಿ. ಇದಲ್ಲದೇ ಮಧುಮೇಹವನ್ನು ನಿಯಂತ್ರಿಸಲು ಅನೇಕರು ಆಹಾರಕ್ರಮವನ್ನು ಬದಲಾಯಿಸುತ್ತಾರೆ. ಆದರೆ, … Continue reading Health Tips: ಮಧುಮೇಹ ನಿಯಂತ್ರಣದಲ್ಲಿಡಲು ಈ ಚಟ್ನಿ ಸೇವಿಸಿ!