ಬ್ಲಡ್ ಶುಗರ್ ಕಂಟ್ರೋಲ್ ಆಗಲು ನಿತ್ಯ ಬೆಳಿಗ್ಗೆ ಈ ಎಲೆ ತಿನ್ನಿ..!

ಇತ್ತೀಚಿನ ದಿನಗಳಲ್ಲಿ ಮಧುಮೇಹದಿಂದ ಬಳಲುತ್ತಿರುವವರ ಸಂಖ್ಯೆ ಹೆಚ್ಚುತ್ತಿದೆ. ಹೀಗಾಗಿ ಮಧುಮೇಹಿಗಳು ಬ್ಲಡ್ ಶುಗರ್ ಕಂಟ್ರೋಲ್ ಮಾಡಲೇಬೇಕು. ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಿಸಲು ಕೆಲವು ಆಯುರ್ವೇದ ವಿಧಾನಗಳಿವೆ. ಕೆಲವು ಆಯುರ್ವೇದ ಗಿಡಮೂಲಿಕೆಗಳು ರಕ್ತದಲ್ಲಿನ ಸಕ್ಕರೆಯ ಮಟ್ಟವನ್ನು ಬಹಳ ಸುಲಭವಾಗಿ ನಿಯಂತ್ರಿಸುತ್ತವೆ. ಖೂಬಾರವರ ಗೆಲುವಿಗಾಗಿ ನಾವು ಒಂದಾಗಿದ್ದೇವೆ: ಬಂಡೆಪ್ಪ ಖಾಶೆಂಪುರ್ ಅವುಗಳಲ್ಲಿ ಒಂದು ತುಳಸಿ ಎಲೆ. ತುಳಸಿ ಧಾರ್ಮಿಕವಾಗಿ ಮಾತ್ರವಲ್ಲ ಆಯುರ್ವೇದದಲ್ಲಿ ಹೆಚ್ಚಿನ ಪ್ರಾಮುಖ್ಯತೆಯನ್ನು ಹೊಂದಿದೆ. ತುಳಸಿಯಲ್ಲಿ ಹಲವು ವಿಧದ ಆಯುರ್ವೇದ ಔಷಧೀಯ ಗುಣಗಳಿದ್ದು ಇದು ಹಲವು ಗಂಭೀರ ಕಾಯಿಲೆಗಳಿಂದ … Continue reading ಬ್ಲಡ್ ಶುಗರ್ ಕಂಟ್ರೋಲ್ ಆಗಲು ನಿತ್ಯ ಬೆಳಿಗ್ಗೆ ಈ ಎಲೆ ತಿನ್ನಿ..!