Almonds Intake: ನಿತ್ಯ ಬಾದಾಮಿ ಸೇವಿಸುತ್ತಿದ್ದೀರಾ? ದಿನಕ್ಕೆ ಎಷ್ಟು ತಿಂದರೆ ಉತ್ತಮ?

ಬಾದಾಮಿಯನ್ನು ಆರೋಗ್ಯಕ್ಕೆ ತುಂಬಾ ಪ್ರಯೋಜನಕಾರಿ ಎಂದು ಪರಿಗಣಿಸಲಾಗಿದೆ. ಪೋಷಕಾಂಶಗಳ ಖಜಾನೆಯಾಗಿರುವ ಬಾದಮಿಯನ್ನು ಅನೇಕ ಜನರು ಪ್ರತಿದಿನ ಸೇವನೆ ಮಾಡುತ್ತಾರೆ. ಪ್ರೋಟೀನ್, ಆರೋಗ್ಯಕರ ಕೊಬ್ಬುಗಳು, ಫೈಬರ್, ಜೀವಸತ್ವಗಳು ಮತ್ತು ಖನಿಜಗಳಿಂದ ಸಮೃದ್ಧವಾಗಿರುವ ಬಾದಮಿಯನ್ನು ಪ್ರತಿನಿತ್ಯ ತಿನ್ನುವುದರಿಂದ ಹೃದಯವನ್ನು ಆರೋಗ್ಯವನ್ನು ಕಾಪಾಡಿಕೊಳ್ಳಬಹುದು, ಇದು ರಕ್ತದೊತ್ತಡವನ್ನು ನಿಯಂತ್ರಣದಲ್ಲಿಟ್ಟುಕೊಳ್ಳಲು ಸಹಕಾರಿಯಾಗಿದೆ ಮತ್ತು ಇದು ರೋಗ ನಿರೋಧಕಶಕ್ತಿಯನ್ನು ಬಲಪಡಿಸುವ ಮೂಲಕ ದೇಹವನ್ನು ವಿವಿಧ ರೋಗಗಳಿಂದ ರಕ್ಷಿಸುತ್ತದೆ. ಮಕ್ಕಳ ಮೆದುಳಿನ ಬೆಳವಣಿಗೆಗೂ ಬಾದಮಿ ಸಹಕಾರಿ. ಹೀಗಿದ್ದರೂ ಬಾದಮಿಯನ್ನು ಹೆಚ್ಚಿನ ಪ್ರಮಾಣದಲ್ಲಿ ಸೇವಿಸುವ ಅಭ್ಯಾಸವು ಆರೋಗ್ಯಕ್ಕೆ ಅಷ್ಟೇನು … Continue reading Almonds Intake: ನಿತ್ಯ ಬಾದಾಮಿ ಸೇವಿಸುತ್ತಿದ್ದೀರಾ? ದಿನಕ್ಕೆ ಎಷ್ಟು ತಿಂದರೆ ಉತ್ತಮ?