ನಿತ್ಯ ಚಪಾತಿ ತುಪ್ಪ ತಿನ್ನುತ್ತಿದ್ದೀರಾ!? ಹಾಗಿದ್ರೆ ಈ ಸುದ್ದಿ ಮಿಸ್ ಮಾಡ್ದೆ ನೋಡಿ..!

ಜೀರ್ಣಕಾರಿ ಸಮಸ್ಯೆಯಿಂದ ಬಳಲುತ್ತಿರುವವರು ನಿಯಮಿತವಾಗಿ ತುಪ್ಪವನ್ನು ಸೇವಿಸುವುದರಿಂದ ಪ್ರಯೋಜನ ಪಡೆಯಬಹುದು. ಕರುನಾಡಿಗೆ ಬರಪರಿಹಾರ ಕಡಿಮೆ: ಕೇಂದ್ರದ ವಿರುದ್ಧ ನಾಳೆ ಕಾಂಗ್ರೆಸ್ ಪ್ರತಿಭಟನೆ..! ಹಾರ್ಮೋನ್ ಸಮತೋಲನದಲ್ಲಿ ಮತ್ತು ಆರೋಗ್ಯಕರ ಕೊಲೆಸ್ಟ್ರಾಲ್ ಅನ್ನು ಕಾಪಾಡಿಕೊಳ್ಳುವಲ್ಲಿ ತುಪ್ಪ ಪ್ರಮುಖ ಪಾತ್ರ ವಹಿಸುತ್ತದೆ. ಜೀರ್ಣಕಾರಿ ಸಮಸ್ಯೆಯಿಂದ ಬಳಲುತ್ತಿರುವವರು ನಿಯಮಿತವಾಗಿ ತುಪ್ಪವನ್ನು ಸೇವಿಸುವುದರಿಂದ ಪ್ರಯೋಜನ ಪಡೆಯಬಹುದು. ಇದು ಕರುಳಿನ ಚಲನೆಯನ್ನು ನಿಯಂತ್ರಿಸುತ್ತದೆ. ತುಪ್ಪದಲ್ಲಿ ಜೀವಸತ್ವಗಳು ಮತ್ತು ಖನಿಜಗಳಿವೆ. ಜೀರ್ಣಕ್ರಿಯೆಯನ್ನು ಸುಧಾರಿಸಲು ಸಹಾಯ ಮಾಡುತ್ತದೆ. ತುಪ್ಪದಲ್ಲಿರುವ ಕೊಲೆಸ್ಟ್ರಾಲ್ ದೇಹಕ್ಕೆ ಒಳ್ಳೆಯದು. ಇದು ದೇಹದ ಆರೋಗ್ಯಕ್ಕೆ ಒಳ್ಳೆಯದು. … Continue reading ನಿತ್ಯ ಚಪಾತಿ ತುಪ್ಪ ತಿನ್ನುತ್ತಿದ್ದೀರಾ!? ಹಾಗಿದ್ರೆ ಈ ಸುದ್ದಿ ಮಿಸ್ ಮಾಡ್ದೆ ನೋಡಿ..!