Health Tips: ದಿನಕ್ಕೊಂದು ಕಿವಿ ಹಣ್ಣು ತಿಂದ್ರೆ ಸಾಕು ಈ ಸಮಸ್ಯೆಗಳು ಬರಲ್ಲ..!

ಕಿವಿಹಣ್ಣನ್ನು ನಿಯಮಿತವಾಗಿ ಸೇವಿಸುವುದರಿಂದ ಆರೋಗ್ಯಕ್ಕೆ ಹೆಚ್ಚು ಪ್ರಯೋಜನಾಕಾರಿಯಾಗಿದೆ. ಇದರಲ್ಲಿ ವಿಟಾಮಿನ್ ಸಿ ಇರುವುದರಿಂದ ರೋಗ ನಿರೋಧಕ ಶಕ್ತಿ ಹೆಚ್ಚುತ್ತದೆ. ನ್ಯೂಜಿಲೆಂಡ್‌ನಲ್ಲಿ ಈ ಹಣ್ಣನ್ನು ಹೆಚ್ಚು ಬೆಳೆಯಲಾಗುತ್ತದೆ. ಪ್ರಸ್ತುತ ದಿನಗಳಲ್ಲಿ ಭಾರತದ ಮಾರುಕಟ್ಟೆಗಳಲ್ಲೂ ಹಣ್ಣು ಸಿಗುತ್ತದೆ. ಈ ಹಣ್ಣನ್ನು ತಿನ್ನುವುದರಿಂದ ಅನೇಕ ಪ್ರಯೋಜನವಿದೆ. ರಕ್ತ ಹೆಪ್ಪುಗಟ್ಟುವಿಕೆ ತಡೆಯುತ್ತದೆ: ಕಿವಿ ಫ್ರೂಟ್ ಸೇವನೆ ರಕ್ತ ಹೆಪ್ಪುಗಟ್ಟುವುದನ್ನು ತಡೆಯಲು ಸಹಕಾರಿಯಾಗಿದೆ. ಜೊತೆಗೆ ರಕ್ತದಲ್ಲಿನ ಕೊಬ್ಬಿನ ಪ್ರಮಾಣವನ್ನು ಕಡಿಮೆ ಮಾಡುವ ಮೂಲಕ ರಕ್ತದೊತ್ತಡವನ್ನು ನಿಯಂತ್ರಣದಲ್ಲಿಡುತ್ತದೆ. ಇದನ್ನು ಪ್ರತಿನಿತ್ಯ ಸೇವಿಸುವುದರಿಂದ ರಕ್ತದಲ್ಲಿನ ಕೊಲೆಸ್ಟ್ರಾಲ್ ಮಟ್ಟವನ್ನು ಕಡಿಮೆ … Continue reading Health Tips: ದಿನಕ್ಕೊಂದು ಕಿವಿ ಹಣ್ಣು ತಿಂದ್ರೆ ಸಾಕು ಈ ಸಮಸ್ಯೆಗಳು ಬರಲ್ಲ..!