ಬೇಸಿಗೆಯಲ್ಲಿ ಈ ಹಣ್ಣು ತಿಂದ್ರೆ ಉತ್ತಮ ಕೊಲೆಸ್ಟ್ರಾಲ್ ಹೆಚ್ಚಾಗುತ್ತೆ..!

ಉತ್ತಮ ಕೊಲೆಸ್ಟ್ರಾಲ್ ನಮ್ಮ ಆರೋಗ್ಯಕ್ಕೆ ಅತ್ಯವಶ್ಯವಾಗಿದೆ. ಬೇಸಿಗೆಯಲ್ಲಿ ನಮ್ಮ ದೇಹದಲ್ಲಿ ಉತ್ತಮ ಕೊಲೆಸ್ಟ್ರಾಲ್ ಅಥವಾ ಹೆಚ್​ಡಿಎಲ್ ಹೆಚ್ಚಿಸುವ ಹಣ್ಣುಗಳು ಯಾವುವು ಎಂಬುದರ ಬಗ್ಗೆ ಮಾಹಿತಿ ಇಲ್ಲಿದೆ. Breaking News: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಸಸ್ಪೆಂಡ್..! ಬೆರಿ ಹಣ್ಣುಗಳಲ್ಲಿ ಉತ್ಕರ್ಷಣ ನಿರೋಧಕಗಳು ಅಧಿಕವಾಗಿದ್ದು, ಅದು ಉರಿಯೂತವನ್ನು ಕಡಿಮೆ ಮಾಡಲು ಮತ್ತು ನೈಸರ್ಗಿಕವಾಗಿ HDL ಮಟ್ಟವನ್ನು ಹೆಚ್ಚಿಸಲು ಸಹಾಯ ಮಾಡುತ್ತದೆ. ನಿಮ್ಮ ಕೊಲೆಸ್ಟ್ರಾಲ್ ಮಟ್ಟವನ್ನು ಕಡಿಮೆ ಮಾಡಲು ಕಲ್ಲಂಗಡಿಯನ್ನು ಸಕ್ಕರೆ ಅಂಶವಿರುವ ತಿಂಡಿ, ಆಹಾರಗಳ ಬದಲಾಗಿ ಬಳಸಬಹುದು. ಕಿವಿ … Continue reading ಬೇಸಿಗೆಯಲ್ಲಿ ಈ ಹಣ್ಣು ತಿಂದ್ರೆ ಉತ್ತಮ ಕೊಲೆಸ್ಟ್ರಾಲ್ ಹೆಚ್ಚಾಗುತ್ತೆ..!