ವಾಲ್ಮೀಕಿ ನಿಗಮದ ಹಗರಣ: ಮಾಜಿ ಸಚಿವ ನಾಗೇಂದ್ರ ಮನೆ ಮೇಲೆ ಇ.ಡಿ ದಾಳಿ!
ಬೆಂಗಳೂರು:– ಮಾಜಿ ಸಚಿವ ಬಿ. ನಾಗೇಂದ್ರ ಹಾಗೂ ಕಾಂಗ್ರೆಸ್ ಶಾಸಕ ಬಸವನಗೌಡ ದದ್ದಲ್ ಅವರ ಮನೆಗಳ ಮೇಲೆ ಇಂದು ಮುಂಜಾನೆ ಜಾರಿ ನಿರ್ದೇಶನಾಲಯ ಅಧಿಕಾರಿಗಳು ದಾಳಿ ನಡೆಸಿದ್ದಾರೆ. Free Bus Pass: ಹಿರಿಯ ನಾಗರೀಕರಿಗೆ ಗುಡ್ ನ್ಯೂಸ್: ಉಚಿತ ಬಸ್ ಪಾಸ್ ಬಗ್ಗೆ ಮಹತ್ವದ ಮಾಹಿತಿ! ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣಕ್ಕೆ ಸಂಬಂಧಿಸಿದಂತೆ ದಾಳಿ ನಡೆದಿದೆ. ಇಂದು ಬೆಳ್ಳಂಬೆಳಗ್ಗೆ ಇಬ್ಬರೂ ನಾಯಕರ ಮನೆಗಳ ಮೇಲೆ ಇಡಿ ದಾಳಿ ಮಾಡಿ ಪರಿಶೀಲನೆ ನಡೆಸಿದೆ. ನಿಗಮದ ಎಂಡಿ ಜೆ.ಜೆ.ಪದ್ಮನಾಭ್, ಲೆಕ್ಕಪರಿಶೋಧಕ … Continue reading ವಾಲ್ಮೀಕಿ ನಿಗಮದ ಹಗರಣ: ಮಾಜಿ ಸಚಿವ ನಾಗೇಂದ್ರ ಮನೆ ಮೇಲೆ ಇ.ಡಿ ದಾಳಿ!
Copy and paste this URL into your WordPress site to embed
Copy and paste this code into your site to embed