ಶಿವಮೊಗ್ಗ:- ತೀರ್ಥಹಳ್ಳಿಯ ನ್ಯಾಷನಲ್ ಸಂಸ್ಥೆ ಮೇಲೆ ಇಡಿ ದಾಳಿ ನಡೆಸಿದೆ.
ಸುಲೈಮಾನ್ ಎಂಬುವರಿಗೆ ಸೇರಿದ ನ್ಯಾಷನಲ್ ಸಂಸ್ಥೆ ಇದಾಗಿದ್ದು, ಇಂದು ED ದಾಳಿ ಮಾಡಿದೆ. ನ್ಯಾಷನಲ್ ಸಂಸ್ಥೆಯ ಗೋಲ್ಡ್ ಪ್ಯಾಲೇಸ್, ಸೂಪರ್ ಬಜಾರ್, ಇಂಡಿಯನ್ ಗ್ಯಾಸ್ ಗೋಡೌನ್ ಹಾಗೂ ಸುಲೈಮಾನ್ ಅವರ ಮನೆ ಮೇಲೂ ದಾಳಿ ಮಾಡಿ ದಾಖಲೆಗಳನ್ನು ಪರಿಶೀಲಿಸುತ್ತಿದ್ದಾರೆ.