ಕರ್ನಾಟಕ ಸೇರಿ ದೇಶದ ವಿವಿಧ ರಾಜ್ಯಗಳಲ್ಲಿ ಇಡಿ ದಾಳಿ: ಸೀಜ್ ಆದ ಹಣವೆಷ್ಟು ಗೊತ್ತಾ!?

ಬೆಂಗಳೂರು :- ಕರ್ನಾಟಕ ಸೇರಿದಂತೆ 22 ರಾಜ್ಯಗಳಲ್ಲಿ ಇ.ಡಿ ದಾಳಿ ನಡೆಸಿದ್ದು, ಕೋಟಿ ಕೋಟಿ ಹಣ ಸೀಜ್ ಮಾಡಲಾಗಿದೆ. ಕೋಲಾರ: 537ನೇ ಭಕ್ತ ಕನಕದಾಸರ ಜಯಂತಿ ಅದ್ದೂರಿ ಆಚರಣೆ! ಚೆನ್ನೈ ಮೂಲದ ಸ್ಯಾಂಟಿಯಾಗೊ ಮಾರ್ಟಿನ್ ಅವರ ಸಂಸ್ಥೆ ಫ್ಯೂಚರ್ ಗೇಮಿಂಗ್ ಮತ್ತು ಹೋಟೆಲ್ ಸರ್ವೀಸಸ್ ಪ್ರೈವೇಟ್ ಲಿಮಿಟೆಡ್ ಮತ್ತು ಇತರ ಸಹವರ್ತಿಗಳ ಮನೆಗಳ ಮೇಲೆ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. 2002ರ ಪಿಎಂಎಲ್‍ಎ ಕಾಯ್ದೆ ಅಡಿಯಲ್ಲಿ ಇಡಿ ಈ ದಾಳಿ ನಡೆಸಿ ಶೋಧ ಕಾರ್ಯ ನಡೆಸಿದೆ. ಕಾರ್ಯಾಚರಣೆಯ … Continue reading ಕರ್ನಾಟಕ ಸೇರಿ ದೇಶದ ವಿವಿಧ ರಾಜ್ಯಗಳಲ್ಲಿ ಇಡಿ ದಾಳಿ: ಸೀಜ್ ಆದ ಹಣವೆಷ್ಟು ಗೊತ್ತಾ!?