ವಾಲ್ಮೀಕಿ ನಿಗಮದ ಹಗರಣ: ED ದಾಳಿಯಿಂದ ಇನ್ನಷ್ಟು ಕರ್ಮಕಾಂಡಗಳು ಹೊರಕ್ಕೆ ಬರಲಿದೆ: ಶ್ರೀರಾಮುಲು
ಬೆಂಗಳೂರು: ವಾಲ್ಮೀಕಿ ನಿಗಮದ ಹಗರಣ (Valmiki Scam) ಸಂಬಂಧ ಇಡಿ (ED) ದಾಳಿಯಿಂದ ಇನ್ನಷ್ಟು ಕರ್ಮಕಾಂಡಗಳು ಹೊರಕ್ಕೆ ಬರಲಿದೆ ಎಂದು ರಾಜ್ಯದ ಮಾಜಿ ಸಚಿವ ಬಿ.ಶ್ರೀರಾಮುಲು (B Sriramulu) ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ. ರಾಜ್ಯ ಬಿಜೆಪಿ (BJP) ಕಚೇರಿಯಲ್ಲಿ ನಡೆದ ಮಾಧ್ಯಮ ಗೋಷ್ಠಿಯಲ್ಲಿ ಮಾತನಾಡಿದ ಅವರು, `ಊರು ಕೊಳ್ಳೆ ಹೊಡೆದ ಮೇಲೆ ಕೋಟೆ ಬಾಗಿಲು ಹಾಕಿದಂತೆ’ ಅನ್ನೋ ತರ ಈ ಸರ್ಕಾರ ವರ್ತಿಸುತ್ತಿದೆ. ಕರ್ನಾಟಕದಲ್ಲಿ ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮವನ್ನು ಬುಡಕಟ್ಟು ಸಮುದಾಯ, ಪರಿಶಿಷ್ಟ ಸಮುದಾಯಕ್ಕೆ ಆರ್ಥಿಕ … Continue reading ವಾಲ್ಮೀಕಿ ನಿಗಮದ ಹಗರಣ: ED ದಾಳಿಯಿಂದ ಇನ್ನಷ್ಟು ಕರ್ಮಕಾಂಡಗಳು ಹೊರಕ್ಕೆ ಬರಲಿದೆ: ಶ್ರೀರಾಮುಲು
Copy and paste this URL into your WordPress site to embed
Copy and paste this code into your site to embed