ಫೆಂಗಲ್ ಚಂಡಮಾರುತದ ಎಫೆಕ್ಟ್ : ತಗ್ಗು ಪ್ರದೇಶದ ಮನೆಗಳಿಗೆ ನುಗ್ಗಿದ ಮಳೆ ನೀರು

ಆನೇಕಲ್ : ಫೆಂಗಲ್ ಚಂಡಮಾರುತದ ಎಫೆಕ್ಟ್ ನಿಂದಾಗಿ ಬೆಂಗಳೂರಿನಲ್ಲಿ ಭಾರಿ ಮಳೆಯಾಗುತ್ತಿದ್ದು, ತಗ್ಗು ಪ್ರದೇಶದ ಮನೆಗಳಿಗೆ ಮಳೆ ನೀರು ನುಗ್ಗಿ ಭಾರೀ ಅವಾಂತರ ಸೃಷ್ಟಿಸಿದೆ.  ಬೆಂಗಳೂರು ಹೊರವಲಯದ ಜಿಗಣಿಯ ಹಳೆ ಪೊಲೀಸ್ ಸಮೀಪದ ಇಟೀನಾನಗರದಲ್ಲಿ ರಸ್ತೆಗಳೆಲ್ಲ ಸಂಪೂರ್ಣ ಮಳೆ ನೀರಿನಿಂದ ಜಲಾವೃತಗೊಂಡಿದೆ. ದ್ವಿಚಕ್ರ ವಾಹನ ಸವಾರರು ಮತ್ತು ಪಾದಚಾರಿಗಳ ಪರದಾಡುವಂತಾಗಿದೆ. ತಗ್ಗು ಪ್ರದೇಶಗಳಲ್ಲಿ ವಾಸ ಮಾಡುತ್ತಿರುವ ಜನರ ಸ್ಥಿತಿ ಹೇಳತೀರದಾಗಿದೆ. ಮನೆಯಲ್ಲಿನ ವಸ್ತುಗಳು, ಬಟ್ಟೆಗಳೆಲ್ಲವೂ ಮಳೆ ನೀರಿನಲ್ಲಿ ಮುಳುಗಿ ಅವ್ಯವಸ್ಥೆಗೊಂಡಿದೆ. ಬಿಜೆಪಿ ಕೋರ್ ಕಮಿಟಿ ಸಭೆ: ಆಂತರಿಕ … Continue reading ಫೆಂಗಲ್ ಚಂಡಮಾರುತದ ಎಫೆಕ್ಟ್ : ತಗ್ಗು ಪ್ರದೇಶದ ಮನೆಗಳಿಗೆ ನುಗ್ಗಿದ ಮಳೆ ನೀರು