ಮುನಿರತ್ನ ಮೇಲೆ ಮೊಟ್ಟೆ ದಾಳಿ: ಡಾ.ಮಂಜುನಾಥ್‌ ಹೇಳಿದ್ದೇನು?

ಬೆಂಗಳೂರು:- ಮುನಿರತ್ನ ಮೇಲೆ ಮೊಟ್ಟೆ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಡಾ.ಮಂಜುನಾಥ್‌ ಪ್ರತಿಕ್ರಿಯೆ ಕೊಟ್ಟಿದ್ದಾರೆ. ಗಂಡನ ಕಿರುಕುಳ: ತನ್ನಿಬ್ಬರು ಕಂದಮ್ಮಗಳನ್ನ ಕೊಂದು ತಾಯಿಯೂ ಸೂಸೈಡ್! ಈ ಸಂಬಂಧ ಮಾತನಾಡಿದ ಅವರು, ಇದ್ದಕ್ಕಿದ್ದಂತೆ ನನ್ನ ತಲೆ ಮೇಲೆ ಜೋರಾದ ಪೆಟ್ಟು ಬಿತ್ತು. ತಲೆಯಲ್ಲಿ ಉರಿ ಆಯ್ತು, ಕೂದಲು ಕೂಡ ಕಿತ್ತು ಬಂತು. ತಲೆ ಸುತ್ತು ಮತ್ತು ವಾಂತಿ ಬಂದಂತೆ ಆಗ್ತಿದೆ ಎಂದು ಶಾಸಕ ಮುನಿರತ್ನ ಅವರು ಹೇಳಿದ್ದಾರೆಂದು ತಿಳಿಸಿದರು. ಯಾವಾಗ್ಲು ಅಷ್ಟೆ, ತಲೆಗೆ ಪೆಟ್ಟು ಬಿದ್ದಂತಹ ಸಂದರ್ಭದಲ್ಲಿ ವಾಂತಿ ಬಂದಂತಾದರೆ … Continue reading ಮುನಿರತ್ನ ಮೇಲೆ ಮೊಟ್ಟೆ ದಾಳಿ: ಡಾ.ಮಂಜುನಾಥ್‌ ಹೇಳಿದ್ದೇನು?