ಬಿಜೆಪಿ ಶಾಸಕ ಮುನಿರತ್ನ ಮೇಲೆ ಮೊಟ್ಟೆ ಎಸೆತ ಕೇಸ್: ಆರೋಪಿಗಳಿಗೆ ಜಾಮೀನು ಮಂಜೂರು!
ಬೆಂಗಳೂರು:- ಬಿಜೆಪಿ ಶಾಸಕ ಮುನಿರತ್ನ ಮೇಲೆ ಮೊಟ್ಟೆ ಎಸೆತ ಕೇಸ್ ಗೆ ಸಂಬಂಧಿಸಿದಂತೆ ಆರೋಪಿಗಳಿಗೆ ಷರತ್ತುಬದ್ಧ ಜಾಮೀನು ಮಂಜೂರು ಮಾಡಲಾಗಿದೆ. ಯುವ ಆಟಗಾರನ ಜೊತೆ ವಿರಾಟ್ ಕಿರಿಕ್: ಕೊನೆಗೂ ತಪ್ಪೊಪ್ಪಿಕೊಂಡ ಕಿಂಗ್! ಚಂದ್ರು, ವಿಶ್ವನಾಥ, ಕೃಷ್ಣಮೂರ್ತಿಗೆ ಇಂದು 32ನೇ ಎಸಿಎಂಎಂ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ. ದಾಳಿಕೋರರನ್ನ ಮುನಿರತ್ನ ಬೆಂಬಲಿಗರು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದರು. ಈ ಸಂಬಂಧ ಕೇಸ್ ದಾಖಲಿಸಿಕೊಂಡಿದ್ದ ನಂದಿನಿ ಲೇಔಟ್ ಪೊಲೀಸರು ಮೂವರು ಆರೋಪಿಗಳನ್ನ ಬಂಧಿಸಿದ್ದರು. ಇಂದು ಮೂವರು ಆರೋಪಿಗಳನ್ನು ಕೋರ್ಟ್‌ಗೆ ಹಾಜರುಪಡಿಸಲಾಗಿತ್ತು. ಮೊಟ್ಟೆ … Continue reading ಬಿಜೆಪಿ ಶಾಸಕ ಮುನಿರತ್ನ ಮೇಲೆ ಮೊಟ್ಟೆ ಎಸೆತ ಕೇಸ್: ಆರೋಪಿಗಳಿಗೆ ಜಾಮೀನು ಮಂಜೂರು!
Copy and paste this URL into your WordPress site to embed
Copy and paste this code into your site to embed