ಶಾಸಕ ಮುನಿರತ್ನ ಮೇಲೆ ಮೊಟ್ಟೆ ಎಸೆತ ಪ್ರಕರಣ: ಪೊಲೀಸ್ ಠಾಣೆ ಯಲ್ಲಿ FIR ದಾಖಲು

ಬೆಂಗಳೂರು: ಆರ್​ಆರ್ ನಗರ ಬಿಜೆಪಿ ಶಾಸಕ ಮುನಿರತ್ನ ಮೇಲೆ ಬೆಂಗಳೂರಿನ ನಂದಿನಿ ಲೇಔಟ್​​ ಠಾಣಾ ವ್ಯಾಪ್ತಿಯಲ್ಲಿ ಮೊಟ್ಟೆ ಎಸೆಯಲಾದ ಪ್ರಕರಣಕ್ಕೆ ಸಂಬಂಧಿಸಿದಂತೆ ನಂದಿನಿ ಲೇಔಟ್ ಪೊಲೀಸ್ ಠಾಣೆಯಲ್ಲಿ ಎಫ್​ಐಆರ್ ದಾಖಲಾಗಿದೆ. ಮುನಿರತ್ನ ದೂರು ಆಧರಿಸಿ ಎಫ್​ಐಆರ್ ದಾಖಲಿಸಲಾಗಿದೆ. ಒಳಸಂಚು ರೂಪಿಸಿ ಹಲ್ಲೆ ಮತ್ತು ಕೊಲೆ ಮಾಡುವ ಉದ್ದೇಶದ ಮುಂದುವರಿದ ಭಾಗವಾಗಿ ಸಂಚಿನಂತೆ ಮೊಟ್ಟೆ ಎಸೆದಿದ್ದಾರೆಂದು ಮುನಿರತ್ನ ದೂರಿನಲ್ಲಿ ಉಲ್ಲೇಖಿಸಿದ್ದರು. Toe Ring: ವಿವಾಹಿತ ಮಹಿಳೆಯರೇ ಗಮನಿಸಿ.. ಯಾವುದೇ ಕಾರಣಕ್ಕೂ ಈ ರೀತಿಯ ಕಾಲುಂಗುರ ಹಾಕಬಾರದು! ಏತನ್ಮಧ್ಯೆ, ಮೊಟ್ಟೆ … Continue reading ಶಾಸಕ ಮುನಿರತ್ನ ಮೇಲೆ ಮೊಟ್ಟೆ ಎಸೆತ ಪ್ರಕರಣ: ಪೊಲೀಸ್ ಠಾಣೆ ಯಲ್ಲಿ FIR ದಾಖಲು