7 ತಿಂಗಳ ಗರ್ಭಿಣಿಯಾಗಿದ್ದರೂ ಒಲಿಂಪಿಕ್ಸ್​ನಲ್ಲಿ ಇತಿಹಾಸ ಸೃಷ್ಟಿಸಿದ ಈಜಿಪ್ಟ್ ಫೆನ್ಸರ್ ನಾಡಾ ಹಫೀಜ್​

ಒಲಿಂಪಿಕ್​ನ ನಾಲ್ಕನೇ ದಿನವಾದ ಇಂದು ಭಾರತ ಸೇರಿದಂತೆ ವಿಶ್ವದಾದ್ಯಂತ ಆಟಗಾರರು ಪದಕಕ್ಕಾಗಿ ಪೈಪೋಟಿ ನಡೆಸುತ್ತಿದ್ದಾರೆ.  ಇದರ ನಡುವೆಯೇ ಈಜಿಪ್ಟ್​ನ ಫೆನ್ಸರ್ ನಾಡಾ ಹಫೀಜ್​ ಗರ್ಭಿಣಿಯಾಗಿದ್ದರಿಂದ ಈ ಬಾರಿಯ ಒಲಿಂಪಿಕ್ಸ್​ನಲ್ಲಿ ಸ್ಪರ್ಧಿಸಲು ಅವಕಾಶ ಸಿಕ್ಕರೂ ತನ್ನಿಂದ ಅದು ಸಾಧ್ಯವೇ? ಎಂಬ ಗೊಂದಲದಲ್ಲಿದ್ದರು. ಆದರೆ, ಒಲಿಂಪಿಕ್ಸ್​ ವೇದಿಕೆಯಲ್ಲೇ ತಾಯ್ತನವನ್ನು ಸಂಭ್ರಮಿಸಬೇಕು, ಈ ಮೂಲಕ ಎಲ್ಲ ಮಹಿಳೆಯರಿಗೆ ಒಂದು ಸಂದೇಶ ನೀಡಬೇಕೆಂದು ಅವರು 7 ತಿಂಗಳ ಗರ್ಭಿಣಿಯಾಗಿದ್ದರೂ ಒಲಿಂಪಿಕ್ಸ್​ನಲ್ಲಿ ಸ್ಪರ್ಧಿಸಿ, 16ನೇ ಸುತ್ತಿನಲ್ಲಿ ಸೋಲನ್ನು ಕಂಡಿದ್ದಾರೆ. ಆದರೇ ಗರ್ಭಿಣಿಯಾಗಿದ್ದರೂ ಕೂಡ ದೇಶವನ್ನು … Continue reading 7 ತಿಂಗಳ ಗರ್ಭಿಣಿಯಾಗಿದ್ದರೂ ಒಲಿಂಪಿಕ್ಸ್​ನಲ್ಲಿ ಇತಿಹಾಸ ಸೃಷ್ಟಿಸಿದ ಈಜಿಪ್ಟ್ ಫೆನ್ಸರ್ ನಾಡಾ ಹಫೀಜ್​