ಚಿತ್ರದುರ್ಗ:- ನಗರದ ಗಾಂಧಿ ವೃತ್ತದ ಬಳಿ ಈದ್ ಮಿಲಾದ್ ಮೆರವಣಿಗೆ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆ ಕೂಗಿರುವಂತಹ ಘಟನೆ ಜರುಗಿದೆ.
ರಾಜ್ಯದ ಕೋಮುಗಲಭೆ ಪ್ರಕರಣವನ್ನು ಎನ್ಐಎ ತನಿಖೆಗೆ ವಹಿಸಿ: ವಿಪಕ್ಷ ನಾಯಕ ಅಶೋಕ್ ಆಗ್ರಹ!
ಮೆರವಣಿಗೆಯಲ್ಲಿ ಕೆಲವರಿಂದ ಪ್ಯಾಲೆಸ್ತೀನ್ ಜಿಂದಾಬಾದ್ ಘೋಷಣೆ ಕೂಗಿದ್ದಾರೆ. ಈ ವೇಳೆ ಎಚ್ಚರಿಕೆ ನೀಡಿದ ಪೊಲೀಸರು ಎರಡು ಧ್ವಜ ವಶಕ್ಕೆ ಪಡೆದುಕೊಂಡಿದ್ದಾರೆ. ಚಿತ್ರದುರ್ಗ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.
ಈದ್ ಮಿಲಾದ್ ಮೆರವಣಿಗೆ ಹಿನ್ನೆಲೆ ಮುಂಜಾಗೃತೆ ಕ್ರಮವಾಗಿ ನಗರದೆಲ್ಲೆಡೆ ಪೊಲೀಸ್ ಬಂದೋಬಸ್ತ್ ಒದಗಿಸಲಾಗಿತ್ತು ಎಂದು ತಿಳಿದು ಬಂದಿದೆ.
ಇತ್ತೀಚೆಗೆ ರಾಜ್ಯದಲ್ಲಿ ಕೋಮು ಗಲಭೆ ಪ್ರಕರಣಗಳು ಹೆಚ್ಚಾಗಿ ನಡೆಯುತ್ತಿದೆ.