Siddaramaia: ನಿಮ್ಮ ಧ್ವನಿಯನ್ನು ಸಂಸತ್ತಿನಲ್ಲಿ ಸಮರ್ಥವಾಗಿ ಪ್ರತಿನಿಧಿಸುವವರನ್ನು ಆಯ್ಕೆ ಮಾಡಿ -ಸಿದ್ದರಾಮಯ್ಯ

ತುಮಕೂರು : ಏಪ್ರಿಲ್ -23: ಮುಂದಿನ ಐದು ವರ್ಷದವರೆಗೆ ಯಾವ ಪಕ್ಷ ಅಧಿಕಾರದಲ್ಲಿರಬೇಕೆಂಬ ತೀರ್ಮಾನವನ್ನು ಜನತೆ ಮಾಡಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದರು. Lokasabha Election: ಏ. 26 ಗಣಿ ಜಿಲ್ಲೆ ಬಳ್ಳಾರಿಯಲ್ಲಿ ರಾಹುಲ್ ಗಾಂಧಿ ಪ್ರಚಾರ! ಅವರು ಇಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ವತಿಯಿಂದ ತುಮಕೂರಿನಲ್ಲಿ ಆಯೋಜಿಸಲಾಗಿದ್ದ ಪ್ರಜಾಧ್ವನಿ -02 ಲೋಕಸಭೆ ಚುನಾವಣಾ ಪ್ರಚಾರ ಸಭೆಯಲ್ಲಿ ಭಾಗವಹಿಸಿ ತಮ್ಮ ಪಕ್ಷದ ಅಭ್ಯರ್ಥಿ ಮುದ್ದಹನುಮೇಗೌಡ ರವರ ಪರವಾಗಿ ಮತ ಯಾಚನೆ ಮಾಡಿ ನಂತರ ಮತದಾರರನ್ನು … Continue reading Siddaramaia: ನಿಮ್ಮ ಧ್ವನಿಯನ್ನು ಸಂಸತ್ತಿನಲ್ಲಿ ಸಮರ್ಥವಾಗಿ ಪ್ರತಿನಿಧಿಸುವವರನ್ನು ಆಯ್ಕೆ ಮಾಡಿ -ಸಿದ್ದರಾಮಯ್ಯ