ಹುಬ್ಬಳ್ಳಿ: ಹುಬ್ಬಳ್ಳಿ-ಧಾರವಾಡ ಪೂರ್ವ ವಿಧಾನಸಭಾ ವತಿಯಿಂದ ಕ್ಷೇತ್ರದ ಅಧ್ಯಕ್ಷ ಪ್ರಭು ನವಲಗುಂದಮಠ ಅವರ ನೇತೃತ್ವದಲ್ಲಿ ಕರ್ನಾಟಕ ವಿಧಾನಸಭೆ ಪ್ರತಿಪಕ್ಷದ ನೂತನ ಉಪನಾಯಕರಾಗಿ ಆಯ್ಕೆಯಾಗೊಂಡ ಹು-ಧಾ ಪಶ್ಚಿಮ ವಿಧಾನಸಭಾ ಕ್ಷೇತ್ರದ ಶಾಸಕರಾದ ಅರವಿಂದ ಬೆಲ್ಲದ್ ಅವರ ಗೃಹ ಕಛೇರಿಯಲ್ಲಿ ಅವರನ್ನು ಗೌರವಿಸಿ ಸನ್ಮಾನಿಸಿ ಶುಭಾಶಯ ಕೋರಿದೇವು. ಈ ವೇಳೆಯಲ್ಲಿ ಬಿಜೆಪಿ ಹಿರಿಯ ನಾಯಕರಾದ ಚಂದ್ರಶೇಖರ ಗೋಕಾಕ್, ಡಾ. ಕ್ರಾಂತಿಕಿರಣ, ಪಾಲಿಕೆ ಮಾಜಿ ಸದಸ್ಯ ಶಿವಾನಂದ ಮುತ್ತಣ್ಣವರ, ಮಂಜುನಾಥ್ ಚಿಂತಗಿಂಜಾಲ್,
ಹೆಚ್ಚುತ್ತಲೇ ಇದೆ PM ಮೋದಿ ಕ್ರೇಜ್ – 2 ಕೋಟಿ ಚಂದಾದಾರರ ಸಂಖ್ಯೆ ದಾಟಿತು ಯೂಟ್ಯೂಬ್ ಚಾನೆಲ್
ಸಂತೋಷ್ ಅರಕೇರಿ, ರಾಜು ಕೊರ್ಯಾಣಮಠ, ದೀಪಕ್ ಲಾಳಗೆ, ರಾಜು ಜರ್ತಾರಘರ್, ಮಂಜುನಾಥ್ ಕಾಟಕರ್, ಡಾ. ರವೀಂದ್ರ ವೈ, ಪ್ರತಿಭಾ ಪವಾರ್, ಮಹೇಶ ಲಕಾಜಿನವರ, ಸುಭಾಷ ಅಥಣಿ, ಗೋಪಾಲ್ ಕೊಲ್ಲೂರ್, ಗಣೇಶ ಅಮರಾವತಿ, ನೀಲಕಂಠ ತಡಸದಮಠ, ಪೂಜಾ ರಾಯ್ಕರ್, ನಾಗರತ್ನ ಬಳ್ಳಾರಿ, ಮಾಧ್ಯಮ ಸಂಚಾಲಕ ಲಕ್ಷ್ಮೀಕಾಂತ್ ಘೋಡಕೆ, ಬಿಜೆಪಿ ಪೂರ್ವ ಕ್ಷೇತ್ರದ ಎಲ್ಲಾ ಮೋರ್ಚಾ ಪದಾಧಿಕಾರಿಗಳು ಹಾಗೂ ಅನೇಕರು ಉಪಸ್ಥಿತರಿದ್ದರು.