ಬಾಗಲಕೋಟೆ ನಗರಸಭೆ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ!

ಬಾಗಲಕೋಟೆ:- ನಗರಸಭೆಯಲ್ಲಿ 35 ಮಂದಿ ಸದಸ್ಯರಿದ್ದಾರೆ. 29 ಸದಸ್ಯರನ್ನು ಹೊಂದಿರುವ ಬಿಜೆಪಿ ಭರ್ಜರಿ ಬಹುಮತ ಹೊಂದಿದೆ. ಆರು ಕಾಂಗ್ರೆಸ್‌, ಒಬ್ಬರು ಪಕ್ಷೇತರ ಸದಸ್ಯರಿದ್ದಾರೆ. SSLC ಮಾಡಿದ್ದೀರಾ!?, ಸರ್ಕಾರಿ ಕೆಲಸ ಬೇಕಾ!? ಹಾಗಿದ್ರೆ ತಡ ಬೇಡ ಬೇಗ ಅಪ್ಲೈ ಮಾಡಿ! ಸಂಸದ ಪಿ.ಸಿ.ಗದ್ದಿಗೌಡರ, ರಾಜ್ಯಸಭೆ ಸದಸ್ಯ ನಾರಾಯಣ ಭಾಂಡಗೆ, ವಿಧಾನ ಪರಿಷತ್‌ ಸದಸ್ಯ ಪಿ.ಎಚ್‌. ಪೂಜಾರ, ಶಾಸಕ ಎಚ್‌.ವೈ. ಮೇಟಿ ಮತದಾನದ ಹಕ್ಕು ಹೊಂದಿದ್ದಾರೆ. ಶಾಸಕ ಮೇಟಿ ಅವರನ್ನು ಹೊರತುಪಡಿಸಿದರೆ, ಉಳಿದವರೆಲ್ಲ ಬಿಜೆಪಿಯವರಾಗಿದ್ದಾರೆ. ಸಾಮಾನ್ಯ ಮಹಿಳೆಗೆ ಅಧ್ಯಕ್ಷ, ಸಾಮಾನ್ಯ … Continue reading ಬಾಗಲಕೋಟೆ ನಗರಸಭೆ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ!