Hubballi: ಜೂ.29 ರಂದು ಮಹಾಪೌರ ಹಾಗೂ ಉಪ ಮಹಾಪೌರರ ಚುನಾವಣೆ..!

ಹುಬ್ಬಳ್ಳಿ ಜೂ.25: ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯ 23 ನೇ ಅವಧಿಗೆ ಮಹಾಪೌರ ಹಾಗೂ ಉಪ ಮಹಾಪೌರರ ಸ್ಥಾನಗಳಿಗೆ ಚುನಾವಣೆಯು ಜೂನ್ 29 ರಂದು ಬೆಳಿಗ್ಗೆ 9 ಗಂಟೆಗೆ ಪಾಲಿಕೆಯ ಸಭಾಭವನದಲ್ಲಿ ನಡೆಯಲಿದೆ. ಬೆಳೆ ಪರಿಹಾರ ಗೊಂದಲ ಸರಿಪಡಿಸಲು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಆಗ್ರಹ…! ಅಂದು ಬೆಳಿಗ್ಗೆ 9 ಗಂಟೆಯಿಂದ 11 ಗಂಟೆಯವರೆಗೆ ಮಹಾಪೌರ ಹಾಗೂ ಉಪಮಹಾಪೌರರ ಸ್ಥಾನಗಳಿಗೆ ನಾಮಪತ್ರಗಳ ಸಲ್ಲಿಸುವುದು. ನಂತರ ನಾಮಪತ್ರಗಳ ಪರಿಶೀಲನೆ, ಕ್ರಮಬದ್ಧ ನಾಮಪತ್ರಗಳ ಘೋಷಣೆ, ಉಮೇದುವಾರಿಕೆಯನ್ನು ಹಿಂತೆಗೆದುಕೊಳ್ಳುವುದು, ಉಮೇದುವಾರರ ಪಟ್ಟಿ … Continue reading Hubballi: ಜೂ.29 ರಂದು ಮಹಾಪೌರ ಹಾಗೂ ಉಪ ಮಹಾಪೌರರ ಚುನಾವಣೆ..!