Breaking: ವಿದ್ಯುತ್ ಅವಘಡ: ವೈಯರ್ ತಗುಲಿ ವ್ಯಕ್ತಿ ಸಾವು..!

ಕೊಪ್ಪಳ:– ಹೈಟೆನ್ಷನ್ ವಿದ್ಯುತ್ ವೈಯರ್ ತಗುಲಿ ವ್ಯಕ್ತಿ ಸಾವನ್ನಪ್ಪಿದ ಘಟನೆ ಕುಕನೂರು ತಾಲೂಕಿನ ಚಿಕ್ಕೆನಕೊಪ್ಪ ಗ್ರಾಮದಲ್ಲಿ ಜರುಗಿದೆ. ಅಕ್ಷಯ ತೃತೀಯ: ಚಿನ್ನ ಖರೀದಿಯಲ್ಲಿ ತೊಡಗಿದ ಗದಗ ಜನತೆ…! ಮೃತ ಈರಪ್ಪ, ಮೇಕೆಗಳನ್ನು ಮೇಯಿಸಿಕೊಂಡು ಇಡೀ ಕುಟುಂಬವನ್ನ ತಾನೇ ಸಾಕುತ್ತಿದ್ದ. ನಿನ್ನೆ ತನ್ನ ಮೇಕೆಗಳನ್ನು ಹೊಡೆದುಕೊಂಡು, ಗ್ರಾಮದ ಹೊರವಲಯಕ್ಕೆ ಹೋಗಿದ್ದ ಈರಪ್ಪ, ಸಂಜೆಯಾದರೂ ಮನೆಗೆ ಬಂದಿರಲಿಲ್ಲ. ಆದರೆ, ಈರಪ್ಪನ ಮೇಕೆಗಳು ಮನೆಗೆ ಬಂದಿದ್ದವು. ಈ ಹಿನ್ನಲೆ ಕುಟುಂಬದವರು ಮತ್ತು ಗ್ರಾಮಸ್ಥರು ಈರಪ್ಪನಿಗಾಗಿ ನಿನ್ನೆ ಸಂಜೆಯಿಂದ ಹುಡುಕಾಟ ನಡೆಸಿದ್ದರು. ಆದ್ರೆ, … Continue reading Breaking: ವಿದ್ಯುತ್ ಅವಘಡ: ವೈಯರ್ ತಗುಲಿ ವ್ಯಕ್ತಿ ಸಾವು..!