ಬೆಂಗಳೂರು: ಈ ದುನಿಯಾ ದಿನೇದಿನೆ ಕಾಸ್ಟ್ಲಿ ಆಗ್ತಿದೆ. ಜನ ಸಾಮಾನ್ಯರಂತೂ ಬದುಕೋಕೆ ಆಗ್ತಿಲ್ಲ. ಏಪ್ರಿಲ್, ಮೇ ತಿಂಗಳು ಬಂದ್ರೆ ಸಾಕು ಟಣ್ ಅಂತ ಕರೆಂಟ್ ಬಿಲ್ ಏರಿಕೆ ಆಗೇ ಬಿಡುತ್ತೆ.ಕಳೆದ ವರ್ಷ ಮೂರು ಬಾರಿ ವಿದ್ಯುತ್ ದರ ಏರಿಕೆ ಮಾಡಿದ್ದ ಎಸ್ಕಾಂಗಳು ಈ ಬಾರಿಯೂ ವಿದ್ಯುತ್ ದರ ಪರಿಷ್ಕರಣೆ ಮಾಡೋಕೆ ಸಿದ್ದತೆ ನಡೆಸಿದೆ.ಈ ಸಂಬಂಧ ಬೆಸ್ಕಾಂ ಸೇರಿ ಇತರೆ ಕಂಪನನಿಗಳು ವಿದ್ಯುತ್ ದರ ಏರಿಸುವಂತೆ ಕೆಇಆರ್ಸಿ ಮುಂದೆ ಪ್ರಸ್ತಾಪ ಇಟ್ಟಿವೆ ಗ್ಯಾರಂಟಿ ಭಾಗ್ಯಗಳನ್ನ ಕೊಟ್ಟ ಕಾಂಗ್ರೆಸ್ ಸರ್ಕಾರ … Continue reading Eletricity Bill Hike: ರಾಜ್ಯದ ಜನತೆಗೆ ಮತ್ತೆ ವಿದ್ಯುತ್ ದರ ಏರಿಕೆ ಶಾಕ್: ಗ್ಯಾರಂಟಿ ಹೆಸರಲ್ಲಿ ಆಟ ಆಡುತ್ತಿರುವ ಸರ್ಕಾರ!
Copy and paste this URL into your WordPress site to embed
Copy and paste this code into your site to embed