ವಿದ್ಯುತ್ ಕಾಮಗಾರಿ: ಬೆಂಗಳೂರಿನ ಬಹುತೇಕ ಕಡೆ ಇಂದು ಕರೆಂಟ್ ಕಟ್, ಎಲ್ಲೆಲ್ಲಿ ಗೊತ್ತಾ!?

ಬೆಂಗಳೂರು :-ಕಳೆದ ಸಾಕಷ್ಟು ದಿನಗಳಿಂದ ಬೆಂಗಳೂರಿನಲ್ಲಿ ಪವರ್ ಸಮಸ್ಯೆ ಇದ್ದು, ಸಿಲಿಕಾನ್ ಸಿಟಿ ಮಂದಿ ಹೈರಾಣಾಗಿದ್ದಾರೆ. ಅದರಂತೆ ಇಂದು ಕೂಡ ನಗರದ ಹಲವೆಡೆ ಪವರ್ ಸಮಸ್ಯೆ ಇರಲಿದೆ ಎಂದು ಬೆಸ್ಕಾಂ ತಿಳಿಸಿದೆ. ಉದ್ಯಮಿ ಅಪಹರಿಸಿ ಹಣಕ್ಕೆ ಬೇಡಿಕೆ: ಪೊಲೀಸರ ಸೋಗಿನಲ್ಲಿ ಬಂದು ಕೃತ್ಯ, ನಾಲ್ವರು ಅರೆಸ್ಟ್! ಇಂದು ಬೆಳಗ್ಗೆ 10 ಗಂಟೆಯಿಂದ ಮಧ್ಯಾಹ್ನ 3 ಗಂಟೆಯವರೆಗೆ 66/11ಕೆವಿ ಆಸ್ಟಿನ್ ಟೌನ್ ಸ್ಟೇಷನ್‌ನಲ್ಲಿ ತುರ್ತುನಿರ್ವಹಣಾ ಕೆಲಸಗಳನ್ನು ನಿರ್ವಹಿಸುವುದರಿಂದ ರಿಚ್ಮಂಡ್ ರಸ್ತೆ, ಸಿಲ್ವರ್ ಲೇಕ್ ಅಪಾರ್ಟ್ಮೆಂಟ್, ಟ್ರಿನಿಟಿ ಸರ್ಕಲ್, ಎಂಜಿ … Continue reading ವಿದ್ಯುತ್ ಕಾಮಗಾರಿ: ಬೆಂಗಳೂರಿನ ಬಹುತೇಕ ಕಡೆ ಇಂದು ಕರೆಂಟ್ ಕಟ್, ಎಲ್ಲೆಲ್ಲಿ ಗೊತ್ತಾ!?