Bangalore Power Cut: ತುರ್ತು ನಿರ್ವಹಣಾ ಕಾಮಗಾರಿ: ಇಂದು ಈ ಸ್ಥಳಗಳಲ್ಲಿ ವಿದ್ಯುತ್ ವ್ಯತ್ಯಯ
ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ (Silicon City) ಕೆಲವೆಡೆ ಶನಿವಾರ ವಿದ್ಯುತ್ ವ್ಯತ್ಯಯವಾಗಲಿದೆ. ತುರ್ತು ನಿರ್ವಹಣಾ ಕಾಮಗಾರಿ ನಡೆಯುತ್ತಿರುವ ಹಿನ್ನೆಲೆ ನಗರದ ಕೆಲವು ಸ್ಥಳಗಳಲ್ಲಿ ವಿದ್ಯುತ್ ಸೇವೆಯಲ್ಲಿ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ (BESCOM) ಮಾಹಿತಿ ನೀಡಿದೆ. ಇನ್ಮುಂದೆ ಐಪಿಎಲ್ ಜಿಯೋದಲ್ಲಿ ಬರಲ್ಲ: ಎಲ್ಲಾ ಕ್ರೀಡೆಗಳ ನೇರ ಪ್ರಸಾರ ಹಾಟ್‌ಸ್ಟಾರ್‌ನಲ್ಲಿ ಮಾತ್ರ! ಇಂದು (ಅ.19) ನಗರದ 66/11 ಕೆ.ವಿ ಬ್ರಿಗೇಡ್ ಮೆಟ್ರೋಪೋಲಿಸ್ ಸ್ಟೇಷನ್‌ನಲ್ಲಿ 31.5 ಎಮ್.ವಿ.ಎ ಶಕ್ತಿ ಪರಿವರ್ತಕ-01, 66/11 ಕೆ.ವಿ ಶೋಭಾ ಸಿಟಿ ಉಪ-ಕೇಂದ್ರ ಹಾಗೂ 66/11 ಕೆ.ವಿ ರಾಜರಾಜೇಶ್ವರಿ … Continue reading Bangalore Power Cut: ತುರ್ತು ನಿರ್ವಹಣಾ ಕಾಮಗಾರಿ: ಇಂದು ಈ ಸ್ಥಳಗಳಲ್ಲಿ ವಿದ್ಯುತ್ ವ್ಯತ್ಯಯ
Copy and paste this URL into your WordPress site to embed
Copy and paste this code into your site to embed