ತುರ್ತು ಕಾಮಗಾರಿ: ಬೆಂಗಳೂರಿನ ಈ ಪ್ರದೇಶಗಳಲ್ಲಿ ಇಂದು ಪವರ್ ಕಟ್!
ಬೆಂಗಳೂರು:- ಬೆಂಗಳೂರಿನ ಹಲವು ಪ್ರದೇಶಗಳಲ್ಲಿ ಇಂದು ಪವರ್ ಕಟ್ ಇರಲಿದೆ ಎಂದು ಬೆಸ್ಕಾಂ ಮಾಹಿತಿ ನೀಡಿದೆ. 45 ನೌಕರರನ್ನು ವಜಾ ಮಾಡಿದ ನಿರಾಣಿ ಶುಗರ್ಸ್ ಕಂಪನಿ: ಚಿಮಿಣಿ ಏರಿ ಕುಳಿತ ಕಾರ್ಮಿಕ! 220/66/11 ಕೆ.ವಿ ಎನ್.ಆರ್.ಎಸ್ ಸ್ಟೇಷನ್‌ನಲ್ಲಿ ತುರ್ತುನಿರ್ವಹಣಾ ಕಾಮಗಾರಿ ಕೈಗೊಳ್ಳುವುದರಿಂದ ಹಿನ್ನೆಲೆ ಬೆಂಗಳೂರಿನ ಹಲವು ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ ಮಾಹಿತಿ ನೀಡಿದೆ. ಇಂದು ಬೆಳಗ್ಗೆ 10 ಗಂಟೆಯಿಂದ ಮಧ್ಯಾಹ್ನ 1 ಗಂಟೆಯವರೆಗೆ ಈ ಕೆಳಕಂಡ ಭಾಗಗಳಲ್ಲಿ ಕರೆಂಟ್ ಕಟ್ಟಾಗಲಿದ್ದು, ಸಾರ್ವಜನಿಕರು ಸಹಕಾರ … Continue reading ತುರ್ತು ಕಾಮಗಾರಿ: ಬೆಂಗಳೂರಿನ ಈ ಪ್ರದೇಶಗಳಲ್ಲಿ ಇಂದು ಪವರ್ ಕಟ್!
Copy and paste this URL into your WordPress site to embed
Copy and paste this code into your site to embed