ಕನ್ನಡ ಮತ್ತು ಸಂಸ್ಕೃತ ಇಲಾಖೆಯಲ್ಲಿ ಉದ್ಯೋಗ: ಕೈ ತುಂಬಾ ಸಂಬಳ, ಅರ್ಹರು ಇಂದೇ ಅರ್ಜಿ ಸಲ್ಲಿಸಿ!

ಖಾಲಿ ಇರುವ ಹಿರಿಯ ಎಲೆಕ್ಟ್ರೀಷಿಯನ್ ಕಂ ಸೌಂಡ್ ಸೂಪರ್‌ ವೈಸರ್ ಹುದ್ದೆಯನ್ನು ಪರಿಶಿಷ್ಟ ಪಂಗಡದ ಬ್ಯಾಕ್‌ಲಾಗ್ ಅಡಿ ಭರ್ತಿ ಮಾಡಲು ನಿಗದಿತ ಅರ್ಜಿ ನಮೂನೆಯಲ್ಲಿ ಅರ್ಜಿಗಳನ್ನು ಅರ್ಹ ಅಭ್ಯರ್ಥಿಗಳಿಂದ ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಉತ್ತರ ಕನ್ನಡ ಜಿಲ್ಲೆಯ (ಕಾರವಾರ) ಜಿಲ್ಲಾ ರಂಗಮಂದಿರದಲ್ಲಿ ಆಹ್ವಾನಿಸಲಾಗಿದೆ. ಈ ಹುದ್ದೆಗಳಲ್ಲಿ ಆಸಕ್ತಿ ಇರುವವರು ಹುದ್ದೆ ಕುರಿತು ಅರ್ಹತೆ, ಉದ್ಯೋಗ ಸ್ಥಳ, ಅರ್ಜಿಗೆ ಕೊನೆ ದಿನಾಂಕ, ಆಯ್ಕೆ ವಿಧಾನ, ಇತರೆ ಮಾಹಿತಿಗಳನ್ನು ಕೆಳಗಿನಂತೆ ತಿಳಿದು ಅರ್ಜಿ ಸಲ್ಲಿಸಿ. DK Shivakumar: HDK … Continue reading ಕನ್ನಡ ಮತ್ತು ಸಂಸ್ಕೃತ ಇಲಾಖೆಯಲ್ಲಿ ಉದ್ಯೋಗ: ಕೈ ತುಂಬಾ ಸಂಬಳ, ಅರ್ಹರು ಇಂದೇ ಅರ್ಜಿ ಸಲ್ಲಿಸಿ!