ಭಯೋತ್ಪಾದನೆಗೆ ಪ್ರೋತ್ಸಾಹ: ಭಾರತದ ಮೇಲೆ ಬೊಟ್ಟು ಮಾಡಿದ ಪಾಕ್ ಗೆ ಕೇಂದ್ರ ತರಾಟೆ!

ಭಯೋತ್ಪಾದನೆಗೆ ಭಾರತ ಪ್ರೋತ್ಸಾಹ ನೀಡುತ್ತಿದೆ ಎಂಬ ಪಾಕಿಸ್ತಾನದ ಆರೋಪಕ್ಕೆ ಕೇಂದ್ರ ತರಾಟೆಗೆ ತೆಗೆದುಕೊಂಡಿದೆ. ಬ್ಯಾಂಕಿಂಗ್ ಕ್ಷೇತ್ರದಲ್ಲಿ ಕೆಲಸ ಮಾಡೋ ಆಸಕ್ತಿ ಇದ್ಯಾ!? ಹಾಗಿದ್ರೆ ಇಲ್ಲಿ ಒಮ್ಮೆ ಟ್ರೈ ಮಾಡಿ! ಈ ಬಗ್ಗೆ ವಿದೇಶಾಂಗ ಸಚಿವಾಲಯದ ವಕ್ತಾರ ರಣಧೀರ್ ಜೈಸ್ವಾಲ್ ಮಾತನಾಡಿ, ಪಾಕಿಸ್ತಾನ ಮಾಡಿರುವ ಆಧಾರರಹಿತ ಆರೋಪಗಳನ್ನು ನಾವು ಬಲವಾಗಿ ತಿರಸ್ಕರಿಸುತ್ತೇವೆ. ಜಾಗತಿಕ ಭಯೋತ್ಪಾದನೆಯ ಕೇಂದ್ರಬಿಂದು ಎಲ್ಲಿದೆ ಎಂದು ಇಡೀ ಜಗತ್ತಿಗೆ ತಿಳಿದಿದೆ ಎಂದು ವಿದೇಶಾಂಗ ಸಚಿವಾಲಯದ ವಕ್ತಾರ ರಣಧೀರ್ ಜೈಸ್ವಾಲ್ ಹೇಳಿದ್ದಾರೆ. ಪಾಕಿಸ್ತಾನವು ಇತರರ ಬಗ್ಗೆ ಬೆರಳು … Continue reading ಭಯೋತ್ಪಾದನೆಗೆ ಪ್ರೋತ್ಸಾಹ: ಭಾರತದ ಮೇಲೆ ಬೊಟ್ಟು ಮಾಡಿದ ಪಾಕ್ ಗೆ ಕೇಂದ್ರ ತರಾಟೆ!