Year End: ಹೊಸ ವರ್ಷಾಚರಣೆಗೆ ಕ್ಷಣಗಣನೆ ಆರಂಭ: ನಗರದಲ್ಲಿ ಹೆಚ್ಚಿದ ಪೋಲಿಸ್‌ ಭದ್ರತೆ

ಬೆಂಗಳೂರು: ಹೊಸವರ್ಷಾಚರಣೆಗೆ ಕ್ಷಣಗಣನೆ ಶುರುವಾಗಿದ್ದು, ಸಿಲಿಕಾನ್ ಸಿಟಿ ಭರ್ಜರಿ ಸಿದ್ಧತೆ ಮಾಡಿಕೊಂಡಿದೆ. ಪಬ್‌, ಪಾರ್ಟಿ ಲಾನ್‌, ಫಾರ್ಮ್‌ಹೌಸ್‌ನಲ್ಲಿ ತಯಾರಿ ಜೋರಾಗಿದೆ. ಹಾಗಾಗಿ ಹೊಸವರ್ಷ ದಿನಾಚರಣೆ ಆಚರಣೆಗೆ ಪೊಲೀಸ್ ಭದ್ರತೆ ವಿಚಾರ ಕುರಿತು  ನಗರ ಪೊಲೀಸ್ ಆಯುಕ್ತ ದಯಾನಂದ್ ಅವರು ಇಂದು ಮತ್ತೆ ಸುದ್ದಿಗೋಷ್ಠಿ ನಡೆಸಿದರು. ಹಾಗೆ ಯಾವುದೇ ರೀತಿಯ ಅಹಿತಕರ ಘಟನೆ ನಡೆಯದಂತೆ ಮುನ್ನೆಚ್ಚರಿಕೆ ಕ್ರಮ ವಹಿಸಲು ವಿವಿಧ ಇಲಾಖೆಗಳು ಸಭೆ ನಡೆಸಿ ಕೆಲವೊಂದು ನಿಯಮ ಜಾರಿಗೊಳಿಸಿದ್ದಾರೆ. ಈ ಕುರಿತು ಸುದ್ದಿಗೋಷ್ಠಿ ನಡೆಸಿರುವ ನಗರ ಪೊಲೀಸ್ ಆಯುಕ್ತ … Continue reading Year End: ಹೊಸ ವರ್ಷಾಚರಣೆಗೆ ಕ್ಷಣಗಣನೆ ಆರಂಭ: ನಗರದಲ್ಲಿ ಹೆಚ್ಚಿದ ಪೋಲಿಸ್‌ ಭದ್ರತೆ